ಪ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

ಪ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

ಝೈದಾ(22) ಮೃತ ಗೃಹಿಣಿ

ಪತಿಯಿಂದಲೇ ಪತ್ನಿ ಕೊಲೆ ಆರೋಪ

ದೀಪಾಂಜಲಿನಗರದ ಮನೆಯಲ್ಲಿ ನಡೆದಿರುವ ಘಟನೆ

ಪತಿ ಸೈಫ್ ಅಲಿ ಪತ್ನಿ ಮೇಲೆ ಹಲ್ಲೆ ನಡೆಸಿ, ಕೈ ಕುಯ್ದು, ನೇಣು ಬಿಗಿದ ಆರೋಪ

ಕಳೆದ ಮೂರು ವರ್ಷಗಳ ಹಿಂದೆ ಸೈಫ್ ಅಲಿಯೊಂದಿಗೆ ವಿವಾಹ ಮಾಡಿದ್ದ ಪೋಷಕರು

ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪತಿ ವಿರುದ್ದ ಕೇಸ್ ದಾಖಲು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಸ್ತೆಯ ಮದ್ಯ ಭಾಗದಲ್ಲಿ ಏಕಾಏಕಿ ಗುಂಡಿ ಬಿದ್ದು ಅವಘಡ

Thu Jan 12 , 2023
ರಸ್ತೆಯ ಮದ್ಯ ಭಾಗದಲ್ಲಿ ಏಕಾಏಕಿ ಗುಂಡಿ ಬಿದ್ದು ಅವಘಡ ಗಾಯಗೊಂಡ ಬೈಕ್ ಸವಾರ,ಆಸ್ಪತ್ರೆಗೆ ಶಿಫ್ಟ್ ಸುಮಾರು ಎರಡು ಅಡಿಗಳಷ್ಟು ಅಗಲವಾಗಿ ಬಿದ್ದಿರುವ ಗುಂಡಿ ರಸ್ತೆಯಲ್ಲಿ ವಾಹನಗಳ ಮಾರ್ಗ ಬದಲಾವಣೆ ಮಾಡಿರುವ ಪೊಲೀಸರು ಸ್ಥಳಕ್ಕೆ ಅಶೋಕ್ ನಗರ ಪೊಲೀಸರ ಭೇಟಿ ಪರಿಶೀಲನೆ ತಪ್ಪಿದ ಬಾರಿ ದೊಡ್ಡ ಅನಾಹುತ ಜಾನ್ಸನ್ ಮಾರ್ಕೆಟ್ ರಸ್ತೆಯಲ್ಲಿ ನಡೆದಿರುವ ಘಟನೆ ಆಡುಗೋಡಿಯಿಂದ ಶಿವಾಜಿನಗರ ಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸದಾ ವಾಹನಗಳಿಂದ ಕೂಡಿರುವ ರಸ್ತೆ ರಸ್ತೆಮ ಮದ್ಯಭಾಗದಲ್ಲಿ […]

Advertisement

Wordpress Social Share Plugin powered by Ultimatelysocial