ಭಾರತದ ಭರವಸೆಯ ಟೇಬಲ್ ಟೆನಿಸ್ ಆಟಗಾರ,ಅಪಘಾತದಲ್ಲಿ ಮೃತಪಟ್ಟಿದ್ದಾರೆ.

 

ಶಿಲ್ಲಾಂಗ್: ಭಾರತದ ಭರವಸೆಯ ಟೇಬಲ್ ಟೆನಿಸ್ ಆಟಗಾರ, ತಮಿಳುನಾಡಿನ ವಿಶ್ವ ದೀನದಯಾಳನ್(18) ಭಾನುವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಶಿಲಾಂಗ್​ನಲ್ಲಿ ಸೋಮವಾರದಿಂದ ನಡೆಯಲಿರುವ 83ನೇ ಸೀನಿಯರ್ ರಾಷ್ಟ್ರೀಯ ಮತ್ತು ಅಂತರ ರಾಜ್ಯ ಟೇಬಲ್ ಟೆನ್ನಿಸ್‌​ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲು ತಂಡದ ಇತರ ಮೂವರು ಸಹ ಆಟಗಾರರೊಂದಿಗೆ ಗುವಾಹಟಿಯಿಂದ ಶಿಲ್ಲಾಂಗ್‌ಗೆ ಕಾರಿನಲ್ಲಿ ಯುವ ಟೆನಿಸ್​ ಆಟಗಾರ ವಿಶ್ವ ದೀನದಯಾಳನ್​ ಪ್ರಯಾಣಿಸುತ್ತಿದ್ದರು.

ಈ ವೇಳೆ ಭೀಕರ ಸಂಭವಿಸಿದ ಭೀಕರ ಅಪಘಾತದಲ್ಲಿ ವಿಶ್ವ ದೀನದಯಾಳನ್ ಕೊನೆಯುಸಿರೆಳೆದಿದ್ದಾರೆ. Logout and then proceed https://www.fontdload.com/can-you-go-to-the-casino-at-18/ to your casino account.

ಟ್ರಾಕ್ಸಿಯಲ್ಲಿ ವಿಶ್ವ ದೀನದಯಾಳನ್ ಮತ್ತು ಅವರ ತಂಡ ಪ್ರಯಾಣಿಸುತ್ತಿತ್ತು. Or are you just after sites with the https://casillascontracting.us/wyndham-garden-carson-city-max-casino/ best bonuses, so you have a chance of winning money without necessarily outlaying any of your cash? ಮಾರ್ಗಮಧ್ಯೆ ಮೇಘಾಲಯದ ರಿ-ಭೋಯ್ ಎಂಬಲ್ಲಿ ಎದುರು ದಿಕ್ಕಿನಿಂದ ಬಂದ ವಾಹನವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಳಿಕ ಟ್ಯಾಕ್ಸಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಟ್ಯಾಕ್ಸಿ ನಜ್ಜುಗುಜ್ಜಾಗಿದ್ದು, ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. Gambling is fun but winning is https://tpashop.com/world-series-of-poker-main-event/ even more fun. ಗಂಭೀರ ಗಾಯಗೊಂಡಿದ್ದ ವಿಶ್ವ ದೀನದಯಾಳನ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ ಬದುಕಲಿಲ್ಲ. A matching deposit bonus is http://vozhispananews.com/rampart-casino-221-n-rampart-blvd-las-vegas-nv-89145/ offered by many casinos to first-time customers.

ಟೇಬಲ್ ಟೆನಿಸ್ ಫೆಡರೇಶನ್ ಆಫ್ ಇಂಡಿಯಾ (ಟಿಟಿಎಫ್‌ಐ) ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದರೆ, ದೀನದಯಾಳನ್ ಸಾವನ್ನಪ್ಪಿದ್ದಾನೆ ಎಂದು ನಾಂಗ್‌ಪೋಹ್ ಸಿವಿಲ್ ಆಸ್ಪತ್ರೆಯ ವೈದ್ಯರು ಘೋಷಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೆಹಲಿಯಲ್ಲಿ ಇಂದು ʻಆಟೋ, ಟ್ಯಾಕ್ಸಿ ಚಾಲಕರ ಮುಷ್ಕರ

Mon Apr 18 , 2022
‘ಇಂಧನಗಳ ಬೆಲೆಗಳನ್ನು ಕಡಿತಗೊಳಿಸುವ ಮತ್ತು ದರಗಳನ್ನು ಪರಿಷ್ಕರಿಸುವ ಮೂಲಕ ನಮಗೆ ಸಹಾಯ ಮಾಡಲು ಸರ್ಕಾರವು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ನಾವು ಸೋಮವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದೇವೆ’ ಎಂದು ಸರ್ವೋದಯ ಚಾಲಕರ ಸಂಘ ದೆಹಲಿ ಅಧ್ಯಕ್ಷ ಕಮಲ್ಜೀತ್ ಗಿಲ್ ಪಿಟಿಐಗೆ ತಿಳಿಸಿದ್ದಾರೆ. ಹೆಚ್ಚುತ್ತಿರುವ ಇಂಧನ ಮತ್ತು ಸಿಎನ್ಜಿ ಬೆಲೆಗಳನ್ನು ವಿರೋಧಿಸಿ ದೆಹಲಿಯ ಆಟೋ, ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರ ಸಂಘಗಳು ಸೋಮವಾರದಿಂದ ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿವೆ. […]

Advertisement

Wordpress Social Share Plugin powered by Ultimatelysocial