ಶವ ಸಂಸ್ಕಾರಕ್ಕೆಂದು ತೆರಳಿದ್ದವಳೇ ಶವವಾದಳು.!

ಟ್ರ್ಯಾಕ್ಟರ್ ಪಲ್ಟಿಯಾಗಿ ಮಹಿಳೆಯೋರ್ವಳು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಕಲ್ಲೂರು ಗ್ರಾಮದ ಬಳಿ ನಡೆದಿದೆ.

ಮೃತ ದುರ್ದೈವಿ ಯಲ್ಲಮ್ಮ‌ಗಂಡ ಭೀಮರಾವ ಎಂದು ತಿಳಿದುಬಂದಿದ್ದು,  ಬಿಸಿಲಿನ ತಾಪಕ್ಕೆ ಟ್ರ್ಯಾಕ್ಟರ್‌ನ ಮುಂದಿನ ಟೈರ್‌ ಸಿಡಿದು ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಟ್ರಾಕ್ಟರ್ನಲ್ಲಿದ್ದ 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡ ‌ಎಲ್ಲರನ್ನು ಕಲಬುರಗಿ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.

ಇದನ್ನೂ ಓದಿ: `ರಾಬರ್ಟ್’ ಚಿತ್ರದ ವಿಜಯಯಾತ್ರೆ ರದ್ದು..!

Please follow and like us:

Leave a Reply

Your email address will not be published. Required fields are marked *

Next Post

ಜನತಾ ಕರ್ಫ್ಯೂ ಇಡೀ ಜಗತ್ತಿಗೆ ಸ್ಫೂರ್ತಿ -ಪ್ರಧಾನಿ ನರೇಂದ್ರ ಮೋದಿ

Sun Mar 28 , 2021
ಪ್ರಧಾನಿ ನರೇಂದ್ರ ಮೋದಿ ಅವರು 75ನೇ ʼಮನ್‌ ಕಿ ಬಾತ್‌ʼ ರೇಡಿಯೋ ಕಾರ್ಯಕ್ರಮ ಮೂಲಕ ದೇಶವನ್ನುದ್ದೇಶಿಸಿ  ಮಾತನಾಡಿದ್ದಾರೆ. ಕಳೆದ ವರ್ಷ ಇದೇ ತಿಂಗಳು ನಡೆದ ಜನತಾ ಕರ್ಫ್ಯೂ ಇಡೀ ಜಗತ್ತಿಗೆ ಸ್ಫೂರ್ತಿಯಾಗಿದೆ, ಸ್ವಾತಂತ್ರ್ಯ ಹೋರಾಟದಲ್ಲಿ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ ಹೋರಾಟಗಾರರು ಸದಾ ಪ್ರೇರಣೆಯಾಗಿ ಉಳಿದಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ. ಇನ್ನು ಇದೇ ತಿಂಗಳಲ್ಲಿ ಸ್ವಾತಂತ್ರ್ಯ ಬಂದ 75ನೇ ವರ್ಷದ ಅಮೃತ ಮಹೋತ್ಸವವನ್ನು ಆರಂಭಿಸಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು […]

Advertisement

Wordpress Social Share Plugin powered by Ultimatelysocial