ದಶಕದ ಬಳಿಕ ತೆರೆ ಮೇಲೆ ರಕ್ಷಿತಾ: ಡಿಂಪಲ್ ಕ್ವೀನ್ ಜೊತೆ ಕ್ರೇಜಿ ಕ್ವೀನ್ ಡ್ಯಾನ್ಸ್

ಸ್ಯಾಂಡಲ್ ವುಡ್ ನ ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಸದ್ಯ ಕಿರುತೆರೆಯಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾ ನಿರ್ಮಾಣದ ಜೊತೆಗೆ ಕಾಮಿಡಿ ಶೋನಲ್ಲಿ ಜಡ್ಜ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ರಕ್ಷಿತಾ ತೆರೆ ಮೇಲೆ ಮಿಂಚದೆ ದಶಕವೆ ಆಗಿದೆ. ‘ತಾಯಿಯ ಮಡಿಲು’ ಸಿನಿಮಾದ ನಂತರ ರಕ್ಷಿತ ಮತ್ತೆ ಬಣ್ಣ ಹಚ್ಚಿಲ್ಲ

ಇತ್ತೀಚಿಗಷ್ಟೆ ಚಾಲೆಂಜಿಂಗ್ ಸ್ಟಾರ್ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು “ಎ ಪ್ರೆಂಡ್ ಫಾರ್ ಲೈಫ್” ಅಂತ ಬರೆದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು. ಕ್ರೇಜಿ ಕ್ವೀನ್ ಫೋಟೋ ಹಾಕುತ್ತಿದ್ದಂತೆ ರಕ್ಷಿತಾ ಮತ್ತೆ ತೆರೆಮೇಲೆ ಮಿಂಚುತ್ತಾರಾ ಎನ್ನುವ ಅನುಮಾನ ಅಭಿಮಾನಿಗಳಲ್ಲಿ ಮೂಡಿತ್ತು. ಆದ್ರೀಗ ರಕ್ಷಿತಾ ತೆರೆಮೇಲೆ ಮಿಂಚುವುದು ಪಕ್ಕಾ ಆಗಿದೆ. ಆದ್ರೆ ಅದು ದರ್ಶನ್ ಜೊತೆ ಅಲ್ಲ.

Please follow and like us:

tmadmin

Leave a Reply

Your email address will not be published. Required fields are marked *

Next Post

ಸೈರಾ' ಟ್ವಿಟ್ಟರ್ ವಿಮರ್ಶೆ: ಮೊದಲ ಶೋ ನೋಡಿದ ಪ್ರೇಕ್ಷಕರು ಹೇಳಿದ್ದನು?

Wed Oct 2 , 2019
ಮೆಗಾಸ್ಟಾರ್ ಚಿರಂಜೀವಿ, ಬಿಗ್ ಬಿ ಅಮಿತಾಭ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ ಸೇರಿದಂತೆ ದೊಡ್ಡ ದೊಡ್ಡ ಕಲಾವಿದರು ಅಭಿನಯಿಸಿರುವ ಸೈರಾ ನರಸಿಂಹ ರೆಡ್ಡಿ ಸಿನಿಮಾ ಇಂದು ದೇಶ ವಿದೇಶದಲ್ಲಿ ಗ್ರ್ಯಾಂಡ್ ಆಗಿ ತೆರೆಗೆ ಬಂದಿದೆ. ಸ್ವಾತಂತ್ರ್ಯ ಹೋರಾಟಗಾರ ಉಯ್ಯಾಲವಾಡ ನರಸಿಂಹ ರೆಡ್ಡಿಯ ಜೀವನಾಧಾರಿತ ಸಿನಿಮಾ ಇದಾಗಿದ್ದು ಅಭಿಮಾನಿಗಳಲ್ಲಿ ಬಾರಿ ನಿರೀಕ್ಷೆ ಮೂಡಿಸಿತ್ತು. ನಿರ್ದೇಶಕ ಸುರೇಂದರ್ ರೆಡ್ಡಿ ಸಾರಥ್ಯದಲ್ಲಿ ಮೂಡಿ ಬಂದ ಸೈರಾ ನರಸಿಂಹ ರೆಡ್ಡಿ ಸಿನಿಮಾ ಬೆಳ್ಳಂಬೆಳಗ್ಗೆ ಪ್ರದರ್ಶನವಾಗುತ್ತಿದೆ. […]

Advertisement

Wordpress Social Share Plugin powered by Ultimatelysocial