ದೆಹಲಿಯಲ್ಲಿ  ಪಾಕಿಸ್ತಾನ್‌ ಭಯೋತ್ಪಾದಕನ ಬಂಧನ..!

ಪಾಕಿಸ್ತಾನದ ಭಯೋತ್ಪಾದಕನೊಬ್ಬನನ್ನ ರಾಷ್ಟ್ರ ರಾಜಧಾನಿಯ ಲಕ್ಷ್ಮಿ ನಗರದಲ್ಲಿ ದೆಹಲಿ ಪೊಲೀಸರ ವಶಕ್ಕೆ ಸಿಕ್ಕಿದ್ದಾನೆ. ಬಂಧಿತ ಭಯೋತ್ಪಾದಕ 40 ವರ್ಷದ ಮೊಹಮ್ಮದ್ ಅಸ್ರಾಫ್ ಎಂದು ಗುರುತಿಸಲಾಗಿದ್ದು. ಇವನು ಹಬ್ಬದ ಸಮಯದಲ್ಲಿ ದೊಡ್ಡ ಭಯೋತ್ಪಾದಕ ದಾಳಿಗೆ ಪ್ಲಾನ್ ಮಾಡಿದ್ದ ಎಂದು ವರದಿಯಾಗಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರೋವಲ್ ನಿವಾಸಿ ಪಾಕಿಸ್ತಾನಿ ಭಯೋತ್ಪಾದಕ ನಕಲಿ ಗುರುತಿನ ಚೀಟಿ ಅಡಿಯಲ್ಲಿ 10 ವರ್ಷಗಳಿಗಿಂತ ಹೆಚ್ಚು ಕಾಲ ಭಾರತದಲ್ಲಿ ವಾಸಿಸುತ್ತಿದ್ದ ಮತ್ತು ಐಎಸ್‌ಐ ಜೊತೆ ಸಂಪರ್ಕ ಹೊಂದಿದ್ದ ಎಂದು ಮಾಹಿತಿ ಲಭ್ಯವಾಗಿದೆ.

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೈಸೂರು ದಸರಾಗೆ ಖರ್ಚಾಗಿದ್ದೆಷ್ಟು? ಉಳಿತಾಯವಾಗಿದ್ದೆಷ್ಟು..?

Tue Nov 2 , 2021
ಮೈಸೂರು, ನವೆಂಬರ್ 1: 2021ರ ಮೈಸೂರು ದಸರಾ ಮಹೋತ್ಸವಕ್ಕೆ ಸರ್ಕಾರ 6 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಇದರಲ್ಲಿ 5,42,07,679 ರೂ. ಖರ್ಚಾಗಿದ್ದು, 57 ಲಕ್ಷ ರೂಪಾಯಿಗೂ ಹೆಚ್ಚು ಹಣ ಉಳಿತಾಯವಾಗಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಖರ್ಚು- ವೆಚ್ಚಗಳ ಮಾಹಿತಿ ಬಿಡುಗಡೆ ಮಾಡಿದರು.ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಇತಿಹಾಸದಲ್ಲಿ ಎರಡನೇ ಬಾರಿಗೆ ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಅನುದಾನದ ಖರ್ಚು- ವೆಚ್ಚಗಳ ಸಂಪೂರ್ಣ ಮಾಹಿತಿಯನ್ನು […]

Advertisement

Wordpress Social Share Plugin powered by Ultimatelysocial