ಪ್ಲೆಆಪ್ ಗೆ ಕಾಲಿಟ್ಟ ಡೆಲ್ಲಿ ಕ್ಯಾಪಿಟಲ್ಸ್ – 2021 ಕ್ಕೆ ಪ್ಲೆಆಪ್ ಗೆ ಕಾಲಿಟ್ಟ ಎರಡನೆ ತಂಡ ಡೆಲ್ಲಿ

ದುಬೈನಲ್ಲಿ ನಡೆದ 45ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಪಂಜಾಬ್‌ನ ಅರ್ಷದೀಪ್ ಸಿಂಗ್ ಬೌಲಿಂಗ್‌ ದಾಳಿ ಮತ್ತು ಕೆಎಲ್ ರಾಹುಲ್ ಬ್ಯಾಟಿಂಗ್‌ ನೆರವಿನೊಂದಿಗೆ ಪಂಜಾಬ್ ಮುನ್ನಡೆ ಸಾಧಿಸಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 5 ವಿಕೆಟ್ ಜಯ ಗಳಿಸಿದೆ.

ಇದರೊಂದಿಗೆ ಐಪಿಎಲ್ 2021ರ ಸೀಸನ್‌ನಲ್ಲಿ ಪಂಜಾಬ್‌ ತಂಡದ ಪ್ರಶಸ್ತಿಯಾಸೆ ಜೀವಂತಾಗಿದೆ. ಪಂಜಾಬ್ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಅಧಿಕೃತವಾಗಿ ಪ್ಲೇ ಆಫ್ಸ್‌ಗೆ ಪ್ರವೇಶಿಸಿದೆ. ಈ ಐಪಿಎಲ್ ಸೀಸನ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಂತರ ಪ್ಲೇ ಆಫ್ಸ್‌ಗೆ ಪ್ರವೇಶಿಸಿದ ಎರಡನೇ ತಂಡವಾಗಿ ಡೆಲ್ಲಿ ಕ್ಯಾಪಿಟಲ್ಸ್ ಗುರುತಿಸಿಕೊಂಡಿದೆ.

Please follow and like us:

Leave a Reply

Your email address will not be published. Required fields are marked *

Next Post

ಖಾದಿ ಮತ್ತು ಗ್ರಾಮೋದ್ಯೋಗ ಉತ್ತೇಜನಕ್ಕೆ ಸರ್ಕಾರದ ಆದ್ಯತೆ-ಗಾಂಧೀಜಿ ಒಬ್ಬ ವ್ಯಕ್ತಿಯಲ್ಲ ಭಾರತವನ್ನು ಕಟ್ಟುವ ಶಕ್ತಿ

Sat Oct 2 , 2021
ಖಾದಿ ಮತ್ತು ಗ್ರಾಮೋದ್ಯೋಗ ಉತ್ತೇಜನಕ್ಕೆ ಸರ್ಕಾರದ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಅಕ್ಟೋಬರ್ 2- ರಾಜ್ಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗಾಂಧಿ ಸ್ಮಾರಕ ನಿಧಿ ಮತ್ತು ಇತರ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಗಾಂಧೀ ಜಯಂತಿ […]

Advertisement

Wordpress Social Share Plugin powered by Ultimatelysocial