ಆಯುಷ್ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ.

ಚಿಟಗುಪ್ಪ ತಾಲೂಕಿನ ಭಾದ್ರಪುರ ಗ್ರಾಮದಲ್ಲಿಇಂದು ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಯೋಜನೆಯಡಿಯಲ್ಲಿ “ಆಯುಷ್ ಸೇವಾ ಗ್ರಾಮ”ದ ಕಾರ್ಯಕ್ರಮಗಳಲ್ಲಿ ಒಂದಾದ ಯೋಗ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸರಿತಾ ಸುಭಾಷ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕಿನ ಮುತ್ತಂಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭಾದ್ರಪುರ್ ಗ್ರಾಮದಲ್ಲಿ ಶಾಲಾ ಮಕ್ಕಳಿಗೆ ಯೋಗ ಬಗ್ಗೆ ಮಾಹಿತಿ ನೀಡಿದರು. ಮತ್ತು ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಿ ಉಚಿತ ಔಷಧಿ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ಜಿಲ್ಲಾ ಆಯುಷ. ಅಧಿಕಾರಿ ಡಾ.ರಾಜಕುಮಾರ್. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಜಯಕುಮಾರ್ ಬುಳ್ಳಾ, ಡಾ. ದಯಾನಂದ್ ಕಾರಬರಿ ಹಾಗೂ ಗ್ರಾಮದ ಮುಖಂಡರು ಹಾಗೂ ಆಶಾ ಕಾರ್ಯಕರ್ತೆಯರು, ಅಂಗವಾಡಿ ಶಿಕ್ಷಕಿಯರು, ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರು ಪಾಲ್ಗೊಂಡಿದ್ದರು. ಪಾಲ್ಗೊಂಡಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತೇರದಾಳ ಮತಕ್ಷೇತ್ರದಿಂದ ಬಿಜೆಪಿ ಪ್ರಬಲ ಟಿಕೆಟ್ ಆಕಾಂಕ್ಷಿ ನಾನು ಸಹ ರಾಜೇಂದ್ರ ಅಂಬಲಿ.

Fri Feb 24 , 2023
ಬಿಜೆಪಿ ಪಕ್ಷದಲ್ಲಿ ನಾನು ಸುಮಾರು ವರ್ಷಗಳಿಂದ ಸಕ್ರಿಯ ಕಾರ್ಯಕರ್ತನಾಗಿ ಹಾಗೂ ಬಿಜೆಪಿ ನಗರ ಮಂಡಲ ಅಧ್ಯಕ್ಷ ನಗರ ಘಟಕ ಅಧ್ಯಕ್ಷ ಮತ್ತು ಬಾಗಲಕೋಟೆ ಜಿಲ್ಲಾ ಉಪಾಧ್ಯಕ್ಷನಾಗಿ ಸಹ ಸಾಕಷ್ಟು ವರ್ಷಗಳಿಂದ ಬಡವರ ನೇಕಾರರ ರೈತರ ದೀನ ದಲಿತರ ಸಾಕಷ್ಟು ಕಷ್ಟಗಳ ಸ್ಪಂದಿಸುವ ಕೆಲಸ ನಾನು ಮಾಡಿದ್ದೇನೆ. ಎಲ್ಲಾ ಮತಕ್ಷೇತ್ರದಲ್ಲಿ ಈ ಬಾರಿಗೆ ನೇಕಾರರ ಕುಟುಂಬದವರಿಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಬನಹಟ್ಟಿ ನಗರದಲ್ಲಿ ರಾಜೇಂದ್ರ ಅಂಬಲಿ ಅವರ ಸ್ವಗ್ರಹದಲ್ಲಿ ಮತಕ್ಷೇತ್ರದ ಎಲ್ಲ […]

Advertisement

Wordpress Social Share Plugin powered by Ultimatelysocial