ಹಾಸನದ JDS ಟಿಕೆಟ್‌ನನ್ನು ‘ದೇವೇಗೌಡರು ಫೈನಲ್‌ ಮಾಡುತ್ತಾರೆ’!

ಹಾಸನದ ವಿಧಾನಸಭೆ ಚುನಾವಣೆ ಟಿಕೆಟ್‌ ವಿಚಾರವಾಗಿ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆಯಮ್ಮ ಗ್ರಾಮದಲ್ಲಿಸಚಿವ ಹೆಚ್‌.ಡಿ ರೇವಣ್ಣ ಪ್ರತಿಕ್ರಿಯಿಸಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆಯಮ್ಮ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಸಚಿವ ಹೆಚ್‌.ಡಿ ರೇವಣ್ಣ ಮಾತನಾಡಿ, ಮಾಜಿ ಪ್ರಧಾನಿ ಹೆಚ್‌.ಡಿ.

ದೇವೇಗೌಡರನ್ನು ಭೇಟಿಯಾಗಿ ಎಲ್ಲವನ್ನು ಚರ್ಚಿಸುತ್ತೇವೆ, ಅಂತಿಮ ತೀರ್ಮಾನವನ್ನು ದೇವೇಗೌಡರ ಕೈಗೊಳ್ಳುತ್ತಾರೆ. ಹೆಚ್‌,ಡಿ. ದೇವೇಗೌಡರ ನಿರ್ಧಾರಕ್ಕೆ ನಾವೆಲ್ಲರೂ ಬದ್ದರಾಗಿದ್ದೇವೆ. ಸಾಮಾನ್ಯ ಕಾರ್ಯಕರ್ತ ಯಾರು ಅಂತ ದೇವೇಗೌಡರಿಗೆ ಗೊತ್ತಿದೆ. ರಾಜಕೀಯದಲ್ಲಿ ದೇವೇಗೌಡರಿಗೆ 60 ವರ್ಷದ ಅನುಭವಿದೆ. ಹಾಸನದ ಜೆಡಿಎಸ್‌ ಟಿಕೆಟ್‌ನನ್ನು ಮಾಜಿ ಸಚಿವ ದೇವೇಗೌಡರು ಫೈನಲ್‌ ಮಾಡುತ್ತಾರೆ. ನಾನು ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲಎಂದು ಹೇಳುವ ಮೂಲಕ ಪರೋಕ್ಷವಾಗಿ ಹೆಡ್‌ಡಿಕೆ ಟಾಂಗ್‌ ನೀಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಾಲಿವುಡ್ ನಟ ʻಸಲ್ಮಾನ್ ಖಾನ್ʼಗೆ ಕೊಲೆ ಬೆದರಿಕೆ ಕರೆ; 16 ವರ್ಷದ ಬಾಲಕ ಅರೆಸ್ಟ್ !

Tue Apr 11 , 2023
ಮುಂಬೈ: ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಬಾಲಿವುಡ್ ನಟ ಸಲ್ಮಾನ್ ಖಾನ್ಅ ವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ನೆರೆಯ ಥಾಣೆ ಜಿಲ್ಲೆಯ 16 ವರ್ಷದ ಬಾಲಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಮುಂಬೈ ಪೊಲೀಸರ ಮುಖ್ಯ ನಿಯಂತ್ರಣ ಕೊಠಡಿಗೆ ಸೋಮವಾರ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆ, ಪೊಲೀಸರು ತನಿಖೆ ಆರಂಭಿಸಿದ್ದು, ತಾಂತ್ರಿಕ ಸಹಾಯದಿಂದ ಅವರು ಮುಂಬೈನಿಂದ 70 […]

Advertisement

Wordpress Social Share Plugin powered by Ultimatelysocial