`ಧ್ವನಿವರ್ಧಕ ಪರವಾನಗಿ’ಗೆ ಶುಲ್ಕ ನಿಗದಿಪಡಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಧ್ವನಿವರ್ಧಕ ಪರವಾನಗಿಗೆ ನಿಗದಿಪಡಿಸಿರುವ ಶುಲ್ಕ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಒಂದು ದಿನದ ಅವಧಿಗೆ 75 ರೂ. 1 ರಿಂದ 31 ದಿನಗಳ ಅವಧಿಗೆ (15) ಹಾಗೂ 01 ತಿಂಗಳ ಅವಧಿಗೆ 450 ರೂ. ದರ ನಿಗದಿಪಡಿಸಲಾಗಿದೆ.ರಾಜ್ಯ ಸರ್ಕಾರವು ಧ್ವನಿವರ್ಧಕ ಪರವಾನಗಿಗೆ ಒಂದು ತಿಂಗಳ ಕಾಲಾವಧಿಯವರೆಗೆ ಮಾತ್ರ ವಸೂಲಿ ಮಾಡಬೇಕಾದ ಶುಲ್ಕದ ಕುರಿತು ಆದೇಶವನ್ನು ಹೊರಡಿಸಿದೆ. ಆದರೆ ಒಂದು ತಿಂಗಳಿಗಿಂತ ಮೇಲ್ಪಟ್ಟು ಕೊಡುವಂತಹ ಪರವಾನಗಿಗಳಿಗೆ ಶುಲ್ಕವನ್ನು ನಿಗದಿಪಡಿಸಿಲ್ಲ.ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ Noise P0llution (Regulation and Control) Rules, 200 ರ ಅಡಿಯಲ್ಲಿ Designated Authority ಪರವಾನಗಿಗಳನ್ನು ಎರಡು ವರ್ಷಗಳ ಅವಧಿಯವರೆಗೆ ನೀಡಬಹುದೆಂದು ಆದೇಶಿಸಲಾಗಿರುವುದರಿಂದ ಈ ಆದೇಶದನ್ವಯ ಒಂದು ತಿಂಗಳಿಗಿಂತ ಮೇಲ್ಪಟ್ಟ ಕಾಲಾವಧಿಗೆ ನೀಡಲಾಗಿರುವ ಎಲ್ಲಾ ಪರವಾನಗಿಗಳಿಗೆ ಒಟ್ಟಾರೆ ಶುಲ್ಕ 450 ರೂ. ಮಾತ್ರ ನಿಗದಿಪಡಿಸಲಾಗಿರುತ್ತೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾರಿನೊಳಗೆ ಆಟವಾಡುತ್ತಿದ್ದಾಗ ಡೋರ್‌ ಲಾಕ್‌: ಉಸಿರುಗಟ್ಟಿ ಮೂವರು ಮಕ್ಕಳು ಸಾವು

Sun Jun 5 , 2022
  ತಮಿಳುನಾಡು: ಮಕ್ಕಳು ಕಾರಿನೊಳಗೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಡೋರ್‌ ಲಾಕ್‌ ಆದ ಪರಿಣಾಮ ಬಾಲಕಿ ಸೇರಿ ಮೂರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಶನಿವಾರ ತಮಿಳುನಾಡಿನ ತಿರುನಲ್ವೇಲಿಯಲ್ಲಿ ನಡೆದಿದೆ.ಮೃತ ಮಕ್ಕಳನ್ನು ನಿತೀಶ್ (7), ಆತನ ಸಹೋದರಿ ನಿತೀಶಾ (5) ಮತ್ತು ಕಪಿಚಂದ್ (4) ಎಂಉ ಗುರುತಿಸಲಾಗಿದೆ. ನಿತೀಶ್ ಮತ್ತು ನಿತೀಶಾ ಇಬ್ಬರೂ ನಾಗರಾಜ ಎಂಬುವರ ಮಕ್ಳಾಗಿದ್ದಾರೆ. ಇನ್ನೂ, ಕಪಿಚಂದ್ ಸುಧಾಕರ್ ಎಂಬುವರ ಮಗ ಎನ್ನಲಾಗಿದೆ.ಇವರು ತಿರುನೆಲ್ವೇಲಿ ಜಿಲ್ಲೆಯ […]

Advertisement

Wordpress Social Share Plugin powered by Ultimatelysocial