ಪ್ರಸಕ್ತ ವರ್ಷದಲ್ಲಿ ಎರಡು ಲಕ್ಷ ಉದ್ಯೋಗ ಸೃಷ್ಟಿ -ಸಚಿವೆ ನಿರ್ಮಲಾ ಸಿತಾರಾಮನ್

ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸಿತಾರಾಮನ್ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ದೇಶಾದ್ಯಂತ 60 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವುದು ಸರ್ಕಾರದ ಗುರಿ ಎಂದು ಹೇಳಿದ್ದಾರೆ.ಮೇಕ್ ಇನ್ ಇಂಡಿಯಾ ಮೂಲಕ 60 ಲಕ್ಷ ಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.ಮುಂದಿನ ಐದು ವರ್ಷಗಳಲ್ಲಿ 60 ಲಕ್ಷ ಹೊಸ ಉದ್ಯೋಗಗಳು ಮತ್ತು 30 ಲಕ್ಷ ಕೋಟಿ ಹೆಚ್ಚುವರಿ ಉತ್ಪಾದನೆಯನ್ನು ರಚಿಸುವ ಸಾಮರ್ಥ್ಯ ಭಾರತಕ್ಕಿದೆ ಎಂದು ನಿರ್ಮಲಾ ಸೀತಾರಾಮನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಬಜೆಟ್‌ನಲ್ಲಿ 4 ಕ್ಷೇತ್ರಗಳ ಆಧಾರದಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ. ಕೇಂದ್ರದ ಈ ಬಜೆಟ್‌ನಲ್ಲಿ 4 ಹಂತಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಘೋಷಿಸಲಾಗಿದೆ. ಪಿಎಂ ಗತಿ ಶಕ್ತಿ ಮಿಷನ್, ಸರ್ವರ ಪಾಲ್ಗೊಳ್ಳುವಿಕೆಯಲ್ಲಿ ಅಭಿವೃದ್ಧಿ, ಉತ್ಪಾದನಾ ಕ್ಷೇತ್ರಕ್ಕೆ ಉತ್ತೇಜನ, ಬಂಡವಾಳ ಹಿಂತೆಗತಕ್ಕೆ ಆದ್ಯತೆ ಈ 4 ಹಂತಗಳಲ್ಲಿ ಅಭಿವೃದ್ಧಿ ಯೋಜನೆಗೆ ಈ ಬಜೆಟ್‌ನಲ್ಲಿ ಪ್ರಾಧಾನ್ಯತೆ ನೀಡಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಾಗಲಕೋಟೆ: ಸಂಬಂಧಿಕರೊಬ್ಬರ ಅಂತ್ಯಸಂಸ್ಕಾರ ಮುಗಿಸಿ ವಾಪಸ್ ಬರುತ್ತಿದ್ದ ಮೂವರು ದುರ್ಮರಣ

Tue Feb 1 , 2022
ಬಾಗಲಕೋಟೆ: ಸಂಬಂಧಿಕರೊಬ್ಬರ ಅಂತ್ಯಸಂಸ್ಕಾರಕ್ಕೆಂದು ತೆರಳಿದ್ದ ಮೂವರು ವಾಪಸ್ ಮನೆಗೆ ಬರುವಾಗ ದುರಂತ ಅಂತ್ಯಕಂಡಿದ್ದಾರೆ. ಬಾಗಲಕೋಟೆ ತಾಲೂಕಿನ ಭಗವತಿ ಗ್ರಾಮಕ್ಕೆ ಸಂಬಂಧಿಕರೊಬ್ಬರ ಅಂತ್ಯಸಂಸ್ಕಾರಕ್ಕೆ ಮೂವರು ಕಾರಿನಲ್ಲಿ ಬಂದಿದ್ದರು. ಅಂತ್ಯಸಂಸ್ಕಾರ ಮುಗಿದ ಬಳಿಕ ರಾತ್ರಿ ವಾಪಸ್ ಕಾರಿನಲ್ಲಿ ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದರು.ಈ ವೇಳೆ ಬಾದಾಮಿ ತಾಲೂಕಿನ ಜಾಲಿಹಾಳ ಗ್ರಾಮದ ಬಳಿ ಟ್ರ‍್ಯಾಕ್ಟರ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮೂವರು ಸಾವಪ್ಪಿದ್ದಾರೆ.ಗದಗ ಜಿಲ್ಲೆ ಹಡಗಲಿ ಗ್ರಾಮದ ಬಸನಗೌಡ ಪಾಟಿಲ್, ಮಂಜುನಾಥ ಮಾರನಬಸರಿ ಮತ್ತು ಸಂಗಮ್ಮ ಪಾಟಿಲ್ […]

Advertisement

Wordpress Social Share Plugin powered by Ultimatelysocial