ಧಾರವಾಡದಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್: 6 ಬಾಲಕರು ಅರೆಸ್ಟ್!

ಧಾರವಾಡದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ 6 ಬಾಲಕರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮನೆಯವರಿಗೆ ಹೇಳಿದರೆ ಅಥವಾ ಪೊಲೀಸರಿಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಸಿ 15 ವರ್ಷದ ಬಾಲಕಿಯನ್ನು ಬಾಲಕರು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯನ್ನು ಬೆದರಿಸಿ ಕಳೆದ ಮೂರು ತಿಂಗಳಿನಿಂದ ಬೇರೆ ಬೇರೆ ಜಾಗಗಳಲ್ಲಿ ಅತ್ಯಾಚಾರ ಎಸಗಿರುವ ಕಾಮುಕರು ಅಪ್ರಾಪ್ತರಾಗಿರುವುದರಿಂದ ಜೈಲಿಗೆ ಕಳುಹಿಸದೆ ರಿಮಾಂಡ್ ಹೋಮ್ ನಲ್ಲಿ ಇರಿಸಲಾಗಿದೆ.

ಹೆತ್ತವರಿಗೆ ಈ ವಿಷಯ ತಿಳಿದ ಕೂಡಲೇ ಪೊಲೀಸರಿಗೆ ದೂರು ನೀಡಿದ್ದು, 6 ಬಾಲಕರನ್ನು ಕೂಡಲೇ ಬಂಧಿಸಲಾಗಿದೆ. ಆರೋಪಿಗಳು ಅಪ್ರಾಪ್ತರಾಗಿರುವುದರಿಂದ ಹೆಸರು ಬಹಿರಂಗಪಡಿಸಲಾಗಿಲ್ಲ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಪಾಕಿಸ್ತಾನ್ ಕ್ರಿಕೆಟಿಗರನ್ನು ಹೊರದಬ್ಬಿದ ಹೊಟೇಲ್​ ಸಿಬ್ಬಂದಿಗಳು..!

Mon Dec 27 , 2021
ಪಾಕ್​ನಲ್ಲಿ ನಡೆಯುತ್ತಿರುವ ಅಗ್ರ ದೇಶೀಯ ಟೂರ್ನಿ ಖ್ವೈದ್ ಎ ಆಜಂ ಟ್ರೋಫಿಯ ಫೈನಲಿಸ್ಟ್​ ತಂಡಗಳಾದ ಖೈಬರ್ ಪಖ್ತುಂಕ್ವಾ ಮತ್ತು ನಾರ್ತನ್ ತಂಡ ಫೈವ್​ ಸ್ಟಾರ್ ಹೋಟೆಲ್​ನಲ್ಲಿ ತಂಗಿದ್ದರು. ಆದರೆ ಡಿಸೆಂಬರ್ 22 ರ ಬಳಿಕ ತಂಡಗಳು ಯಾವುದೇ ರೂಮ್ ಬುಕ್ಕಿಂಗ್ ಮಾಡದಿರುವ ಕಾರಣ, ಎರಡೂ ತಂಡಗಳ ಆಟಗಾರರನ್ನು ಹೋಟೆಲ್ ಮ್ಯಾನೇಜ್ಮೆಂಟ್ ಹೊರಹಾಕಿದ್ದರು. ಅಚ್ಚರಿ ಅಂಶವೆಂದರೆ ಇದೇ ಹೋಟೆಲ್​ನಲ್ಲಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ರಮೀಜ್ ರಾಜಾ ಕೂಡ ತಂಗಿದ್ದರು ಎಂಬುದು. […]

Advertisement

Wordpress Social Share Plugin powered by Ultimatelysocial