ಯಾವ ಭಾಷೆಯೂ ಹಿಂದಿ, ಇಂಗ್ಲೀಷ್ ಗೆ ಕಡಿಮೆ ಇಲ್ಲ : ಕೇಂದ್ರ ಶಿಕ್ಷಣ ಸಚಿವ

ಗುಜರಾತ್: ಇತ್ತಿಚೆಗೆ ಹಿಂದಿ ಭಾಷೆ ವಿಚಾರಕ್ಕೆ ಚರ್ಚೆಗಳು ಸಾಕಷ್ಟು ನಡೆದಿವೆ. ಈ ಬೆನ್ನಲ್ಲೆ ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ಹೇಳಿಕೆ ಮಹತ್ವ ಪಡೆದಿದೆ.

ಗುಜರಾತ್‌ನಲ್ಲಿ ನಡೆದ ಎರಡು ದಿನಗಳ ಶಿಕ್ಷಣ ಸಚಿವರ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಯಾವ ಭಾಷೆಯೂ ಹಿಂದಿ, ಇಂಗ್ಲಿಷ್‌ಗಿಂತ ಕಡಿಮೆ ಅಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಕಳೆದ ಹಲವು ದಿನಗಳಿಂದ ಭಾಷೆಗಳ ವಿಚಾರದಲ್ಲಿ ಹಲವು ಅನುಮಾನಗಳು ಎದುರಾಗಿವೆ.ಯಾವ ಭಾಷೆಯೂ ಹಿಂದಿ, ಇಂಗ್ಲಿಷ್‌ಗಿಂತ ಕಡಿಮೆ ಅಲ್ಲ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಸಮಿತಿಯ ಮುಖ್ಯಸ್ಥರಾದ ಡಾ .ಕೆ. ಕಸ್ತೂರಿರಂಗನ್ ಅವರು ಸ್ಥಳೀಯ ಭಾಷೆಗಳು ಅಥವಾ ಬುಡಕಟ್ಟು ಭಾಷೆಗಳು ಎಂದು ಬಳಸುವ ಬದಲು ‘ಮಾತೃ ಭಾಷೆ’ಗಳು ಎಂಬ ಪದವನ್ನು ಸೂಚಿಸಿದ್ದಾರೆ. ತಂತ್ರಜ್ಞಾನದ ಸಹಾಯದಿಂದ ಈ ಎಲ್ಲಾ ಭಾಷೆಗಳನ್ನು ಪುನರುಜ್ಜೀವನಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಪ್ರಧಾನ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜ್ಞಾನವಾಪಿ ಮಸೀದಿ ಬಗ್ಗೆ RSS ಮುಖ್ಯಸ್ಥ ಹೇಳಿದ್ದೇನು..?

Fri Jun 3 , 2022
ದೆಹಲಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಮತ್ತು ಕೆಲವೊಂದು ಹಿಂದೂ ದೇವರುಗಳ ಕುರುಹು ಪತ್ತೆಯಾಗಿದ್ದು, ಸದ್ಯ ಈ ಪ್ರಕರಣ ವಾರಾಣಾಸಿ ಜಿಲ್ಲಾ ನ್ಯಾಯಲಯದಲ್ಲಿ ನಡೆಯುತ್ತಿದೆ. ಈ ಬೆನ್ನಲ್ಲೇ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಈ ಸಂಬಂಧ ಮಾತನಾಡಿರುವ ಮೋಹನ್ ಭಾಗವತ್, ಕೆಲವು ಪ್ರದೇಶಗಳ ಬಗ್ಗೆ ನಮಗೆ ಭಕ್ತಿ ಇರುತ್ತದೆ. ಅದರ ಬಗ್ಗೆ ನಾವು ಮಾತನಾಡುತ್ತಿರುತ್ತೇವೆ. ಆದರೆ ಪ್ರತಿದಿನ ಹೊಸ ಹೊಸ ಸ್ಥಳಗಳ ಬಗ್ಗೆ ಪ್ರಸ್ತಾಪಿಸುವುದು ಸರಿಯಾಗಲಾರದು. ನಾವು […]

Advertisement

Wordpress Social Share Plugin powered by Ultimatelysocial