ಧಾರವಾಡದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗುತ್ತಿದೆ.

ಎಲ್‌ ಆ್ಯಂಡ್ ಟಿ ಕ್ರೆಡಿಬಲಿಟಿ ಇರುವ ಕಂಪನಿ ಅಂತಾ ಕುಡಿಯು ನೀರಿನ ನಿರ್ವಹಣೆ ಜವಾಬ್ದಾರಿ ಕೊಟ್ಟಿದ್ದೆವು

ಹೆಸರಿಗೆ ತಕ್ಕಂತೆ ಅವರು ನಡೆದುಕೊಂಡಿಲ್ಲ

ಜನರಿಗೆ ಅನಾನುಕೂಲತೆ ಆಗುತ್ತಿದೆ,

ನಾಲೆಜ್ ಇಲ್ಲದ ಕಾರಣ ಅವಾಂತರ ಸೃಷ್ಟಿಸಿದ್ದಾರೆ

ಸಮಸ್ಯೆ ಬಗ್ಗೆ ಸದನದಲ್ಲಿ ಮಾತನಾಡಿದ್ದೆ

ಜಲಮಂಡಳಿಯಲ್ಲಿ ಕೆಲಸ ಮಾಡುತ್ತಿದ್ದ150 ಹಂಗಾಮಿ ನೌಕರರನ್ನು ಖಾಯಂ ಮಾಡಬೇಕು

ಹಂಗಾಮಿ ನೌಕರರಿಗೆ ಎಂಟು ತಿಂಗಳಿಂದ ವೇತನ ಮಾಡಿಲ್ಲ, ಕೂಡಲೇ ಮಾಡಬೇಕು

ನಗರಾಭಿವೃದ್ಧಿ ಸಚಿವರಿಗೆ ಕೂಡಲೇ ಹುಬ್ಬಳ್ಳಿಗೆ ಬಂದು ಮೀಟಿಂಗ್ ಮಾಡಲು ಹೇಳಿದ್ದೇನೆ

ವಾರ್ನಿಂಗ್ ಮಾಡಿ ಸುಧಾರಣೆ ಮಾಡಲು ಸೂಚಿಸಬೇಕು, ಇಲ್ಲವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದೇನೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de….

Please follow and like us:

Leave a Reply

Your email address will not be published. Required fields are marked *

Next Post

ಕೊಪ್ಪಿಕರ ರೋಡ್ ದಲ್ಲಿ ಸ್ಕೂಟಿ ಕಳ್ಳತ; ಖತರ್ನಾಕ್ ಕಳ್ಳನ ಕರಾಮತ್ತು ಸಿಸಿ ಕ್ಯಾಮರಾದಲ್ಲಿ ಸೆರೆ.

Sat Jan 7 , 2023
ಹುಬ್ಬಳ್ಳಿ: ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಬೈಕ್‌ನ್ನು, ಹಾಡಹಗಲೆ ಕಳ್ಳತನ ಮಾಡಿದ ಖತರ್ನಾಕ ಯುವಕನ ಕಳ್ಳತನ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಹೌದು,,, ವಾಣಿಜ್ಯ ನಗರಿ ಹುಬ್ಬಳ್ಳಿಯ ಪ್ರಮುಖ ಮಾರುಕಟ್ಟೆ ಪ್ರದೇಶವಾದ ಕೊಪ್ಪಿಕರ ರಸ್ತೆಯಲ್ಲಿ ಆಶಿಫ್ ಅಂಕಲಗಿ ಎನ್ನುವವರು ಸ್ಕೂಟಿಯನ್ನು ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿ ಕೆಲಸಕ್ಕೆಂದು ಹೋಗಿದ್ದರು. ಆದ್ರೆ ಖತರ್ನಾಕ ಕಳ್ಳನೊಬ್ಬ ಸ್ಕೂಟಿ ಹ್ಯಾಂಡಲ್ ಮುರಿದು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾನೆ. ಈ ಘಟನೆ ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಕಳ್ಳನ ಹೆಡೆಮುರಿ […]

Advertisement

Wordpress Social Share Plugin powered by Ultimatelysocial