ಪಾಕಿಸ್ತಾನ್ ಕ್ರಿಕೆಟಿಗರನ್ನು ಹೊರದಬ್ಬಿದ ಹೊಟೇಲ್​ ಸಿಬ್ಬಂದಿಗಳು..!

ಪಾಕ್​ನಲ್ಲಿ ನಡೆಯುತ್ತಿರುವ ಅಗ್ರ ದೇಶೀಯ ಟೂರ್ನಿ ಖ್ವೈದ್ ಎ ಆಜಂ ಟ್ರೋಫಿಯ ಫೈನಲಿಸ್ಟ್​ ತಂಡಗಳಾದ ಖೈಬರ್ ಪಖ್ತುಂಕ್ವಾ ಮತ್ತು ನಾರ್ತನ್ ತಂಡ ಫೈವ್​ ಸ್ಟಾರ್ ಹೋಟೆಲ್​ನಲ್ಲಿ ತಂಗಿದ್ದರು. ಆದರೆ ಡಿಸೆಂಬರ್ 22 ರ ಬಳಿಕ ತಂಡಗಳು ಯಾವುದೇ ರೂಮ್ ಬುಕ್ಕಿಂಗ್ ಮಾಡದಿರುವ ಕಾರಣ, ಎರಡೂ ತಂಡಗಳ ಆಟಗಾರರನ್ನು ಹೋಟೆಲ್ ಮ್ಯಾನೇಜ್ಮೆಂಟ್ ಹೊರಹಾಕಿದ್ದರು.

ಅಚ್ಚರಿ ಅಂಶವೆಂದರೆ ಇದೇ ಹೋಟೆಲ್​ನಲ್ಲಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ರಮೀಜ್ ರಾಜಾ ಕೂಡ ತಂಗಿದ್ದರು ಎಂಬುದು. ಇದಾಗ್ಯೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಆದರೆ ಡಿಸೆಂಬರ್ 22 ರ ಬಳಿಕ ತಂಡಗಳು ಯಾವುದೇ ರೂಮ್ ಬುಕ್ಕಿಂಗ್ ಮಾಡದಿರುವ ಕಾರಣ, ಎರಡೂ ತಂಡಗಳ ಆಟಗಾರರನ್ನು ಹೋಟೆಲ್ ಮ್ಯಾನೇಜ್ಮೆಂಟ್ ಹೊರಹಾಕಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಚೀನೀ ಉತ್ಪನ್ನಗಳ ಮೇಲೆ ಕೇಂದ್ರ ನಿಷೇಧ

Mon Dec 27 , 2021
ಚೀನಾದ ಅಲ್ಯುಮಿನಿಯಂ ಉತ್ಪನ್ನಗಳು, ರಾಸಾಯನಿಕಗಳು ಸೇರಿದಂತೆ ಐದು ಉತ್ಪನ್ನಗಳ ಮೇಲೆ ಆಯಂಟಿ ಡಂಪಿಂಗ್‌ ಸುಂಕ ವಿಧಿಸಿದೆ. ಈ ಬಗ್ಗೆ ಕೇಂದ್ರ ಪರೋಕ್ಷ ತೆರಿಗೆಗಳ ಮಂಡಳಿ ಮತ್ತು ಕಸ್ಟಮ್ಸ್‌ (ಸಿಬಿಐಸಿ) ಪ್ರತ್ಯೇಕ ಆದೇಶಗಳನ್ನು ಹೊರಡಿಸಿದೆ. ಮುಂದಿನ ಐದು ವರ್ಷಗಳ ಕಾಲ ಈ ಆದೇಶ ಊರ್ಜಿತದಲ್ಲಿ ಇರಲಿದೆ. ಸೋಡಿಯಂ ಹೈಡ್ರೋಸಲ್ಫೆàಟ್‌, ಸೌರ ವಿದ್ಯುತ್‌ ಕೋಶಗಳನ್ನು, ಉಷ್ಣ ವಿದ್ಯುತ್‌ ಸ್ಥಾವರಗಳ ನಿರ್ಮಾಣಕ್ಕೆ ಬೇಕಾಗುವ ಸಿಲಿಕಾನ್‌ ಸೀಲಂಟ್‌, ಹೈಡ್ರೋಫ್ಲೊರೋ ಕಾರ್ಬನ್‌, ಶೀತಲೀಕರಣ ವ್ಯವಸ್ಥೆಗಳ ನಿರ್ಮಾಣದಲ್ಲಿ ಬಳಕೆ […]

Advertisement

Wordpress Social Share Plugin powered by Ultimatelysocial