Shivana:ಮೈಸೂರಿನಲ್ಲಿ ಶಿವರಾಜ್‌ಕುಮಾರ್ ಅವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣ;

ಮೈಸೂರು: ಇಲ್ಲಿನ ಮಹಿಳೆಯರ ಪುನರ್ವಸತಿ ಮತ್ತು ಅಭಿವೃದ್ಧಿ ಕೇಂದ್ರ ‘ಶಕ್ತಿಧಾಮ’ದಲ್ಲಿ ನಟ ಶಿವರಾಜಕುಮಾರ್‌ ಅವರು ಬುಧವಾರ ಗಣರಾಜ್ಯೋತ್ಸವದಲ್ಲಿ ಭಾಗಿಯಾಗಿ, ಧ್ವಜಾರೋಹಣ ನೆರವೇರಿಸಿದರು.

ಪತ್ನಿ ಗೀತಾ ಶಿವರಾಜಕುಮಾರ್ ಹಾಗೂ ನಟ ಗುರುದತ್ ಅವರೊಂದಿಗೆ ಇಲ್ಲಿಗೆ ಬಂದ ಅವರು ಮಕ್ಕಳೊಂದಿಗೆ ಕೆಲಕಾಲ ಸಂವಾದ ನಡೆಸಿದರು.

ಬಳಿಕ ಇಲ್ಲಿನ ಕುದುರೆಮಾಳದಲ್ಲಿ ನಡೆಯುತ್ತಿದ್ದ ಸಿನಿಮಾದ ಚಿತ್ರೀಕರಣವನ್ನು ಮಕ್ಕಳು ವೀಕ್ಷಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Republic day 2022:15,000 ಅಡಿ ಎತ್ತರದಲ್ಲಿ ಯೋಧರ ಗಣರಾಜ್ಯ ಸಂಭ್ರಮ;

Wed Jan 26 , 2022
ನವದೆಹಲಿ : ಭಾರತದ ಗಣರಾಜ್ಯೋತ್ಸವ ಸಂಭ್ರಮ ಎಲ್ಲೆಡೆಯೂ ಆವರಿಸಿದೆ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಮತ್ತು ದ್ವೀಪ ಪ್ರದೇಶಗಳಲ್ಲೂ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿರುವುದು ಮಾತ್ರವಲ್ಲದೇ ಹಿಮಾಲಯದಲ್ಲೂ ಭಾರಿ ಚಳಿಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಲಡಾಖ್ ಗಡಿಯಲ್ಲಿ ಇಂಡೋ-ಟಿಬೇಟನ್ ಬಾರ್ಡರ್ ಪೊಲೀಸ್​ನ (ಐಟಿಬಿಪಿ) ಹಿಮವೀರ್​ ತಂಡ ಸುಮಾರು 15 ಸಾವಿರ ಅಡಿಯಷ್ಟು ಎತ್ತರದಲ್ಲಿ ಗಣರಾಜ್ಯೋತ್ಸವವನ್ನು ಆಚರಣೆ ಮಾಡಿದ್ದಾರೆ. ಅಲ್ಲಿರೋದು -35 ಡಿಗ್ರಿ ಸೆಂಟಿಗ್ರೇಡ್ ತಾಪಮಾನ. ಕೊರೆಯುವ ಚಳಿಯಲ್ಲಿಯೂ ತ್ರಿವರ್ಣ ಧ್ವಜ ಹಿಡಿದು ಐಟಿಬಿಪಿ ಸಿಬ್ಬಂದಿ ಪರೇಡ್ ನಡೆಸಿರುವುದು ಮೈ […]

Advertisement

Wordpress Social Share Plugin powered by Ultimatelysocial