ಏರಿಕೆಯಾಗುತ್ತಲೇ ಇದೆ ಪೆಟ್ರೋಲ್‌ – ಡಿಸೇಲ್‌ ಬೆಲೆ

ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆ ಕಳೆದ ಕೆಲ ದಿನಗಳಿಂದ ಏರಿಕೆಯಾಗುತ್ತಲೇ ಇದ್ದು, ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗುತ್ತಿರುವ ಕಾರಣ ಜನಸಾಮಾನ್ಯರಿಗೆ ಅರಿವಿಲ್ಲದಂತೆ ದಿನನಿತ್ಯವೂ ಜೇಬಿಗೆ ಕತ್ತರಿ ಬೀಳುತ್ತಿದೆ.
ಪೆಟ್ರೋಲ್‌ – ಡಿಸೇಲ್‌ ಬೆಲೆ ಏರಿಕೆಯಿಂದ ದೈನಂದಿನ ವಸ್ತುಗಳ ಬೆಲೆಯೂ ದುಬಾರಿಯಾಗಿದ್ದು, ಶ್ರೀಸಾಮಾನ್ಯ ಜೀವನ ನಡೆಸುವುದೇ ದುಸ್ತರವಾಗುವಂತಾಗಿದೆ. ಕೊರೊನಾ ಲಾಕ್‌ ಡೌನ್‌ ನಿಂದ ಮೊದಲೇ ಆರ್ಥಿಕವಾಗಿ ಕಂಗೆಟ್ಟಿದ್ದವರಿಗೆ ತೈಲ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಇದನ್ನೂ ಓದಿ :ಕಾರು ಬೈಕ್ ಮುಖಾಮುಖಿ ಡಿಕ್ಕಿ

Please follow and like us:

Leave a Reply

Your email address will not be published. Required fields are marked *

Next Post

ದೇವಸ್ಥಾನದ ಬೀಗ ಒಡೆದು ಕಳ್ಳತನ

Fri Feb 12 , 2021
ದೇವಸ್ಥಾನದ ಬೀಗ ಒಡೆದು ಹುಂಡಿ ಕಳವು ಮಾಡಿರುವ ಘಟನೆ ಮಾಲೂರು ನಗರದ ವೈಟ್ ಗಾರ್ಡನ್ ಬಳಿ ನಡೆದಿದೆ. ಸಾಯಿ ಶನೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ಕಳ್ಳತನ ಮಾಡಿ ಹುಂಡಿ ಸಮೇತ ಕಳ್ಳರು ಪರಾರಿಯಾಗಿದ್ದಾರೆ.ಹುಂಡಿಯಲ್ಲಿ ಸುಮಾರು 30 ಸಾವಿರ ಅಂದಾಜು ಹಣವಿದ್ದು,ಸ್ಥಳಕ್ಕೆ ಮಾಲೂರು ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಪ್ರಕರಣ ಮಾಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಇದನ್ನೂ ಓದಿ :ಏರಿಕೆಯಾಗುತ್ತಲೇ ಇದೆ ಪೆಟ್ರೋಲ್‌ – ಡಿಸೇಲ್‌ ಬೆಲೆ Please […]

Advertisement

Wordpress Social Share Plugin powered by Ultimatelysocial