ಅವಳಿ ಮಕ್ಕಳ ತಂದೆಯಾದ ದಿನೇಶ್ ಕಾರ್ತಿಕ್..!

ಭಾರತೀಯ ಕ್ರಿಕೆಟ್ ತಂಡದ ಆಟಗಾರ ದಿನೇಶ್ ಕಾರ್ತಿಕ್ ಪತ್ನಿ ಹಾಗೂ ಸ್ಕ್ವಾಷ್ ಆಟಗಾರ್ತಿ ದೀಪಿಕಾ ಪಲ್ಲಿಕಲ್ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ದಂಪತಿ ಸಂಭ್ರಮಿಸಿದ್ದಾರೆ. ಮಕ್ಕಳಿಗೆ ಕಬೀರ್ ಪಲ್ಲಿಕಲ್ ಕಾರ್ತಿಕ್ ಹಾಗೂ ಜಿಯಾನ್ ಪಲ್ಲಿಕಲ್ ಕಾರ್ತಿಕ್ ಎಂದು ಹೆಸರಿಡಲಾಗಿದೆ.ದಿನೇಶ್ ಕಾರ್ತಿಕ್ ಟಿ20 ವಿಶ್ವಕಪ್‌ನಲ್ಲಿ ವೀಕ್ಷಕ ವಿವರಣೆಕಾರನಾಗಿ ಯುಎಇಗೆ ತೆರಳಿದ್ದರು. ಇದೀಗ ಮಾಡಿರುವ ಟ್ವಿಟ್ಟರ್ ಪೋಸ್ಟ್‌ನ ಮೂಲಕ ದಿನೇಶ್ ಕಾರ್ತಿಕ್ ತವರಿಗೆ ಮರಳಿರುವುದು ಸ್ಪಷ್ಟವಾಗಿದೆ. “ನಾವು ಮೂವರು ಈಗ ಐವರಾಗಿದ್ದೇವೆ. ದೀಪಿಕಾ ಹಾಗೂ ನಾನು ಇಬ್ಬರು ಸುಂದರ ಗಂಡು ಮಕ್ಕಳಿಗೆ ಹೆತ್ತವರಾಗಿದ್ದೇವೆ.   ನಾವು ಇದಕ್ಕಿಂತ ಸಂತೋಷವಾಗಿರಲು

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕರುನಾಡಿನ ಪ್ರೀತಿಯ ಅಪ್ಪು ಇನ್ನಿಲ್ಲ : ಅಪ್ಪು ನಿಧನಕ್ಕೆ ಇಡೀ ಕನ್ನಡ ಚಿತ್ರರಂಗವೇ ಕಂಬನಿ..!!

Fri Oct 29 , 2021
ಕರುನಾಡಿನ ಪ್ರೀತಿಯ ಅಪ್ಪು, ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶ ರಾಗಿದ್ದಾರೆ. ಹೃದಯಾಘಾತದಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಪುನೀತ್ ಕೊನೆಯುಸಿರೆಳೆದಿದ್ದಾರೆ. ನೆಚ್ಚಿನ ನಟನ ನಿಧನದಿಂದ ಲಕ್ಷಾಂತರ ಅಭಿಮಾನಿಗಳಿಗೆ ಬರಸಿಡಿಲು ಬಡಿದಂತಾಗಿದೆ. ಪುನೀತ್ ರಾಜ್ ಕುಮಾರ್ ನಿಧನಕ್ಕೆ ಇಡೀ ಕನ್ನಡ ಚಿತ್ರರಂಗವೇ ಕಂಬನಿ ಮಿಡಿದಿದೆ. Please follow and like us:

Advertisement

Wordpress Social Share Plugin powered by Ultimatelysocial