ಕೃಷಿ ಸಚಿವರ ಜಿಲ್ಲಾ ಪ್ರವಾಸ

ಏ .6 ರಿಂದ 11 ರವರೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು, ಆಯಾ ಜಿಲ್ಲಾ ಕಚೇರಿಗಳಲ್ಲಿ ಜಿಲ್ಲಾಮಟ್ಟದ ಸಭೆಗಳು ನಡೆಯಲಿವೆ. ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಹಾಗೂ ಪೊಲೀಸ್, ಕೃಷಿ,ತೋಟಗಾರಿಕಾ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಎಲ್ಲಾ ಇಲಾಖೆಗಳ ಜೊತೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ರೈತರು,ಕೃಷಿ ಉತ್ಪನ್ನಗಳ ಸರಕು ಸಾಗಾಣಿಕೆ,ಬೀಜ ಗೊಬ್ಬರಗಳ ಸರಬರಾಜು ಹಾಗೂ ಉಳಿದಂತಹ ಕೃಷಿ ಚಟುವಟಿಕೆಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ವರದಿ: ಪೊಲಿಟಿಕಲ್ ಬ್ಯೂರೊ ಸ್ಪೀಡ್ ನ್ಯೂಸ್ ಕನ್ನಡ

Please follow and like us:

Leave a Reply

Your email address will not be published. Required fields are marked *

Next Post

ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ

Sun Apr 5 , 2020
ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ವೇಳಾಪಟ್ಟಿ ಬಳಿಕ 1 ವಾರ ತರಗತಿಗಳು ನಡೆಯುತ್ತವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆಮಾತನಾಡಿದ ಅವರು, ಲಾಕ್ ಡೌನ್ ಮುಗಿದ ಬಳಿಕ ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ. ಬಳಿಕ 1 ವಾರ ತರಗತಿಗಳನ್ನು ಆರಂಭಿಸಲಾಗುವುದು. ರಜೆ ಇರುವುದರಿಂದ ವಿದ್ಯಾರ್ಥಿಗಳಿಗೆ ಚೇತನ ತುಂಬಬೇಕು. ಪರೀಕ್ಷೆ ಎದುರಿಸಲು ಉತ್ಸಾಹ ತುಂಬುವ ಕೆಲಸ ಮಾಡಬೇಕು ಹೀಗಾಗಿ 1 ವಾರ ತರಗತಿ […]
suresh kumar

Advertisement

Wordpress Social Share Plugin powered by Ultimatelysocial