ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿಕೆ.

ಕಟೀಲ್ ಚಪ್ಪಲಿ ಹೇಳಿಕೆ ವಿಚಾರ

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿಕೆ

ಕಟೀಲ್ ನಾಲಿಗೆಗೆ ಮೂಳೆಯಿಲ್ಲ, ಬಾಯಿಗೆ ಬಂದಂತೆ ಮಾತನಾಡ್ತಾರೆ

ಬಚ್ಚಲಬಾಯಿ ಅಂತ ಹಳ್ಳಿಯಲ್ಲಿ ಕರೀತಾರೆ

ಕಟೀಲ್ ಒಂದು ಪಕ್ಷದ ಅಧ್ಯಕ್ಷ

ಒಂದು ಉದಾಹರಣೆ ಕೊಡಲಿ ನಮ್ಮ ಗಲಾಟೆ ಬಗ್ಗೆ

ಅವರ ಪಕ್ಷದಲ್ಲಿ ಹೊಡೆದಾಟ ನಡಿಯುತ್ತಿದೆ

ಯತ್ನಾಳ, ನಿರಾಣಿ, ವಿಶ್ವನಾಥ್, ಯೋಗೇಶ್ವರ್ ಬಹಿರಂಗವಾಗಿ ಹೇಳಿದ್ದಾರೆ

ಅದರ ಬಗ್ಗೆ ಹೇಳಿಕೆ ನೀಡಲಿ

ಕಟೀಲ್ ಗೆ ಪಕ್ಷದ ಮೇಲೆ ಹಿಡಿತ ಇಲ್ಲ

ನಾವು ಅವನ ಬಗ್ಗೆ ಮಾತನಾಡುವಷ್ಟು ಅವನಿಗೆ ಯೋಗ್ಯತೆ ಇಲ್ಲ

ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ನಡೆಯುತ್ತೆ ಅಂದ್ರು

ಈಗ ಮೋದಿ ನೇತೃತ್ವದಲ್ಲಿ ಚುನಾವಣೆ ಅಂತಿದ್ದಾರೆ

ಇದರ ಅರ್ಥ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಇಲ್ಲ

ನಾವು ಗ್ಯಾರಂಟಿ ಘೋಷಣೆ ಮಾಡಿದ್ದೇವೆ

ಆ ಬಳಿಕ ನಾವು ಕೊಡ್ತೆವೆ ಅಂತಿದ್ದಾರೆ

ನಾವು ವಿದ್ಯುತ್ ಗ್ಯಾರಂಟಿ ಕೊಟ್ಟಿದ್ದೇವೆ.ಆಮೇಲೆ ಗೃಹಲಕ್ಷಿ ಕೊಡುತ್ತಿದ್ದೇವೆ

ಬೆಲೆ ಏರಿಕೆ ಜನರನ್ನು ಹೈರಾಣ ಮಾಡಿದೆ

ಈ ಯೋಜನೆಯಿಂದ ಜನರಿಗೆ ಒಳ್ಳೆಯದು ಆಗುತ್ತೆ

ಯೋಜನೆ ಎಲ್ಲರಿಗೂ ಅನ್ವಯ ಆಗುತ್ತೆ

ನಾನು ತೆರಿಗೆ ಕಟ್ಟುತ್ತೇನೆ, ನನಗೆ ಬೇಡ ಅಂತ ಗ್ಯಾಸ್ ಸಬ್ಸಿಡಿ ಬಿಟ್ಟಿದ್ದೇನೆ

ಆತರಹ ಯೋಜನೆ ಬಿಟ್ಟರಿಗೆ ಅನ್ವಯ ಆಗಲ್ಲ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ 4 ನೇ ವರ್ಷದ ಪುಣ್ಯಸ್ಮರಣೆ.

Sat Jan 21 , 2023
ತುಮಕೂರು: ಇಂದು ಶಿವಕುಮಾರ ಸ್ವಾಮೀಜಿಗಳ ನಾಲ್ಕನೇ ವರ್ಷದ ಪುಣ್ಯ ಸ್ಮರಣೆ ನಡೆಯಲಿದ್ದು, ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು. ಮಠದಲ್ಲಿ ಮಹಾರುದ್ರಾಭಿಷೇಕ, ಬಿಲ್ವಾರ್ಚನೆ, ವಿಶೇಷ ಪೂಜಾ ಕಾರ್ಯ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಬೆಳ್ಳಿ ರಥದಲ್ಲಿ ಪೂಜ್ಯರ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು. ಮೆರವಣಿಗೆಯಲ್ಲಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಸಿದ್ದಲಿಂಗ ಶ್ರೀಗಳು, ವಿವಿಧ ಮಠಗಳ ಮಠಾಧೀಶರು, ಕಲಾತಂಡಗಳು ಭಾಗಿಯಾಗಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ […]

Advertisement

Wordpress Social Share Plugin powered by Ultimatelysocial