ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಹಾಸನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗೋಷ್ಠಿ.

 

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಹಾಸನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಬುಧವಾರ ಮಾತನಾಡಿದರು. ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಮಾಜಿ ಸಚಿವ ಎಚ್ ಎಂ ರೇವಣ್ಣ, ಮುಖಂಡರಾದ ಜವರೇಗೌಡ, ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.

Wed Mar 1 , 2023
  ವಿದ್ಯಾರ್ಥಿ ಭತ್ಯೆ ಹೆಚ್ಚಿಸಲು ಸರಕಾರದ ಮೇಲೆ ಒತ್ತಡ ತರುವಂತೆ ಹಾಸನದ ಪಶುವೈದ್ಯಕೀಯ ಕಾಲೇಜಿನ ಇಂಟರ್ನ್ ಶಿಪ್ ವಿದ್ಯಾರ್ಥಿಗಳು ಹಾಸನದ ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial