ಶಾಸಕ ಶರತ್ ಬಚ್ಚೇಗೌಡ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್.

 

ತಮ್ಮ ಕ್ಷೇತ್ರಕ್ಕೆ ಅನುದಾನ ಬಿಡುಗಡೆಗೆ ತಡೆಯೊಡ್ಡಿರುವ ಸಚಿವ ಎಂ ಟಿ ಬಿ ನಾಗರಾಜ್ ಅವರ ಸೇಡಿನ ಕ್ರಮ ಪ್ರತಿಭಟಿಸಿ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಗುರುವಾರ ರಾತ್ರಿ ಧರಣಿ ನಡೆಸಿದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಭೇಟಿ ಮಾಡಿ ಬೆಂಬಲ ವ್ಯಕ್ತಪಡಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಗುರುವಾರ ರಾತ್ರಿ ಭೇಟಿ ಮಾಡಿದ್ದರು.

Fri Mar 3 , 2023
  ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಗುರುವಾರ ರಾತ್ರಿ ಭೇಟಿ ಮಾಡಿದ್ದರು. ಮಾಜಿ ಸಚಿವರಾದ ಅಲ್ಲಮ್ ವೀರಭದ್ರಪ್ಪ, ವಿನಯ್ ಕುಲಕರ್ಣಿ, ಸಂಸದ ಡಿ ಕೆ ಸುರೇಶ್, ಮುಖಂಡರಾದ ಪುಟ್ಟರಾಜು, ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial