ಅಡಿಕೆ, ಕಾಫಿ, ಮೆಣಸು ಹಾಗೂ ತರಕಾರಿ ಬೆಲೆ ಮಾರುಕಟ್ಟೆ ಬೆಲೆ

ಡಿಸೆಂಬರ್ 19ರ ಪೇಟೆ ಧಾರಣೆ: ಅಡಿಕೆ, ಕಾಫಿ, ಮೆಣಸು ಹಾಗೂ ತರಕಾರಿ ಬೆಲೆ ಮಾರುಕಟ್ಟೆ ಬೆಲೆ

ಕರ್ನಾಟಕದಲ್ಲಿ ಇಂದು (ಡಿಸೆಂಬರ್ 19) ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ, ಕಾಫಿ, ಮೆಣಸು, ತರಕಾರಿ, ಬೆಳೆಕಾಳು ಹಾಗೂ ರಬ್ಬರ್‌ನ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಭಾರಿ ಮಳೆಯ ಹಿನ್ನೆಲೆಯಲ್ಲಿ ಉಂಟಾಗಿದ್ದ ಹಣ್ಣು, ತರಕಾರಿ ಪೂರೈಕೆಯಲ್ಲಿ ವ್ಯತ್ಯಯ ಇದೀಗ ಸಮರ್ಪಕವಾಗಿದೆ.

ಸಗಟು ಮಾರುಕಟ್ಟೆ ದರದಲ್ಲಿ ಏರಿಳಿತ ಇನ್ನೂ ಮುಂದುವರೆದಿದೆ. ಹವಾಮಾನ ಮುನ್ಸೂಚನೆಯಂತೆ ಮಳೆ ಆಂಧ್ರ, ತಮಿಳುನಾಡು, ಕೇರಳದಲ್ಲಿ ಮುಂದುವರೆಯುವ ಸಾಧ್ಯತೆಯಿದೆ. ಆದರೆ, ಓಮಿಕ್ರಾನ್ ಭೀತಿ ನಡುವೆ, ಮಿಕ್ಕ ವಾಣಿಜ್ಯ ಬೆಳೆಗಳ ದರ ಸ್ಥಿರವಾಗಿದೆ.

ಕರ್ನಾಟಕದ ವಿವಿಧ ಪಟ್ಟಣಗಳ ಎಪಿಎಂಸಿ ಹಾಗೂ ಸ್ಥಳೀಯ ಮಾರುಕಟ್ಟೆಗಳ ಸಂಗ್ರಹ ಅಂಕಿ ಅಂಶ ಇಲ್ಲಿ ಸಿಗಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮುಂದುವರಿದ ಮಹಾರಾಷ್ಟ್ರದಲ್ಲಿ ಎಂಇಎಸ್ ಪುಂಡರ ಪುಂಡಾಟ :ಮಹಾರಾಷ್ಟ್ರಕ್ಕೆ ತೆರಳಿದ ಕೆ ಆರ್ ಟಿ ಸಿ ಬಸ್ ಮೇಲೆ ದಾಳಿ 

Mon Dec 20 , 2021
ಮಹಾರಾಷ್ಟ್ರದಲ್ಲಿ ಎಂಇಎಸ್ ಪುಂಡರ ಪುಂಡಾಟ ಮುಂದುವರಿದ ರಾಜ್ಯದ ಬಸ್ ಮೇಲೆ ಅಟ್ಯಾಕ್ ಮಹಾರಾಷ್ಟ್ರಕ್ಕೆ ತೆರಳಿದ ಕೆ ಆರ್ ಟಿ ಸಿ ಬಸ್ ಮೇಲೆ ದಾಳಿಮಾಡಿದ್ದಾರೆ… ಯಾದಗಿರಿ ಡಿಪೋಗೆ ಸೇರಿದ ಬಸ್ ಗಳ ಮೇಲೆ ಪುಂಡರು ಕಲ್ಲು ತೂರಾಟ ನಡೆಸಿದ್ದ ಗಾಜುಗಳು ಜಖಂಗೊಂಡಿದ್ದು,ಎಂಇಎಸ್ ಪುಂಡರು ಕಲ್ಲು ತೂರಾಟ ಮಾಡಲು ಬಂದವರನ್ನು ತಡೆಯಲು ಹೋದ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಚಾಲಕ ಮತ್ತು ನಿರ್ವಾಹಕಇವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂ ಈ ಎಸ್ […]

Advertisement

Wordpress Social Share Plugin powered by Ultimatelysocial