ಮೇಕೆದಾಟು ಪಾದಯಾತ್ರೆ ವಿಚಾರ ಡಿಕೆಶಿ ಮನೆಯಲ್ಲಿ ಕಾಂಗ್ರೆಸ್ ಶಾಸಕರ ಸಭೆ…

ಕೊರೋನಾ ಹೆಚ್ಚಳಗೊಳ್ಳುತ್ತಿದ್ದರೂ ಕಾಂಗ್ರೆಸ್ ತನ್ನ ಮೇಕೆದಾಟು ಪಾದಯಾತ್ರೆಯನ್ನು ಮುಂದುವರಿಸಲು ನಿರ್ಧರಿಸಿದೆ. ಪಾದಯಾತ್ರೆಗೆ ವೇದಿಕೆ ಸಿದ್ಧಪಡಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕನಕಪುರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ಈಗಾಗಲೇ ಸರ್ಕಾರ ವೀಕೆಂಡ್ ಕರ್ಫ್ಯೂ ವಿಧಿಸಿದ್ದು, ಭಾನುವಾರದಿಂದಲೇ ಪಾದಯಾತ್ರೆ ಕೂಡ ಆರಂಭವಾಗಲಿದೆ. ಸರ್ಕಾರದ ನಿರ್ಬಂಧಗಳ ಹೊರತಾಗಿಯೂ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್, ಈ ನಿರ್ಬಂಧಗಳನ್ನು ಯಾವ ರೀತಿ ಎದುರಿಸುವುದು ಎಂಬುದರ ಕುರಿತು ಸಭೆಯಲ್ಲಿ ಕಾರ್ಯತಂತ್ರ ರೂಪಿಸಲಿದೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ರಾಹುಲ್ ನಿಂದ ಅವಕಾಶ ಪಡೆದ ಇ ಆಟಗಾರ ಈಗ ಕೊಹ್ಲಿಇಂದ ಟೆಸ್ಟ್ ಸೀರೀಸ್ ನಿಂದ ಹೊರಗೆ !

Sat Jan 8 , 2022
ಟೀಂ ಇಂಡಿಯಾ ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಿದೆ. ಮೊದಲ ಎರಡು ಟೆಸ್ಟ್ ಪಂದ್ಯಗಳ ಬಳಿಕ ಈ ಸರಣಿಯು 1-1ರಲ್ಲಿ ಸಮಬಲಗೊಂಡಿದೆ. ಇದೀಗ ಮೂರನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿಯನ್ನು ಗೆಲ್ಲಲು ಕೊನೆಯ ಅವಕಾಶವಿದೆ. ಅದೇ ಸಮಯದಲ್ಲಿ ನಾಯಕ ವಿರಾಟ್ ಕೊಹ್ಲಿ ಕೂಡ ಈ ಪಂದ್ಯಕ್ಕೆ ಮರಳಲಿದ್ದಾರೆ. ವಿರಾಟ್ ಬಂದ ತಕ್ಷಣ, ಆಟಗಾರನೊಬ್ಬ ತಂಡದಿಂದ […]

Advertisement

Wordpress Social Share Plugin powered by Ultimatelysocial