ನಮ್ಮ ನೀರು, ನಮ್ಮ ಹಕ್ಕಿಗಾಗಿ ಜನವರಿ 9 ರಿಂದ ಬೃಹತ್ ಪಾದಯಾತ್ರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ನಮ್ಮ ನೀರು, ನಮ್ಮ ಹಕ್ಕಿಗಾಗಿ ಜನವರಿ 9 ರಿಂದ ಬೃಹತ್ ಪಾದಯಾತ್ರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ಲಕ್ಷಾಂತರ ಜನರ ದಾಹ ತೀರಿಸುವ, ಕೃಷಿಗೆ ನೆರವಾಗುವ ಕಾವೇರಿ ನೀರಿಗಾಗಿ ಕಾಂಗ್ರೆಸ್ ನಿಂದ ಜನವರಿ 9 ರಿಂದ ಮೇಕೆದಾಟು ಪಾದಯಾತ್ರೆ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ತಲಕಾವೇರಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಈ ಕುರಿತು ಟ್ವೀಟ್ ಮಾಡಿರುವ ಡಿಕೆ ಶಿವಕುಮಾರ್, ಕಾವೇರಿ ನಮ್ಮವಳು ಎನ್ನುವ ಕೂಗು ಕೇಳಿದಾಗ ನಮ್ಮೊಳಗಿನ ಹೋರಾಟಗಾರ ಎಚ್ಚರವಾಗುತ್ತಾನೆ. ಮೇಕೆದಾಟು ಪಾದಯಾತ್ರೆಗಾಗಿ ಕೊಡಗಿನ ಜನರಿಂದ ಅಪಾರ ಬೆಂಬಲ ವ್ಯಕ್ತವಾಗಿರುವುದಾಗಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಹೆಚ್​ಡಿ ಕುಮಾರಸ್ವಾಮಿ ಸ್ಲೋ ಪಾಯಿಸನ್: ಹೆಚ್​ಸಿ ಬಾಲಕೃಷ್ಣ ವಾಗ್ದಾಳಿ

Sun Dec 26 , 2021
ಹೆಚ್.​ಡಿ. ಕುಮಾರಸ್ವಾಮಿ ‌ಬಗ್ಗೆ ಬೇಸರವಿಲ್ಲ, ಅವರ ನಡುವಳಿಕೆ ಬಗ್ಗೆ ಬೇಸರ ಇದೆ. ಹೆಚ್​ಡಿಕೆ ನಾಯಕತ್ವವನ್ನು ದುರುಪಯೋಗ ‌ಪಡಿಸಿಕೊಂಡರು ಎಂದು ಬಿಡದಿಯಲ್ಲಿ ಬಾಲಕೃಷ್ಣ ಬೇಸರ ವ್ಯಕ್ತಪಡಿಸಿದ್ದಾರೆ.ರಾಮನಗರ: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ಲೋ ಪಾಯಿಸನ್. ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ನೆಲೆ ಇಲ್ಲ. ಈಗಾಗಲೇ ಹಲವು ಶಾಸಕರು ಜೆಡಿಎಸ್ ಪಕ್ಷ ಬಿಟ್ಟಿದ್ದಾರೆ. ಪುಟ್ಟರಾಜು, ಶಿವಲಿಂಗೇಗೌಡ ಸೇರಿ ಇನ್ನೂ ಹಲವರು ಬಿಡ್ತಾರೆ. ಹೆಚ್.ಡಿ. ಕುಮಾರಸ್ವಾಮಿ ಪಕ್ಷದ ಮುಖಂಡರ ಏಳಿಗೆ ಸಹಿಸಲ್ಲ. ಪಕ್ಕದಲ್ಲಿರುವವರಿಗೆ ಮೊದಲು ಕುಮಾರಸ್ವಾಮಿ […]

Related posts

Advertisement

Wordpress Social Share Plugin powered by Ultimatelysocial