ಹೊರ ಬಂದ ಆರ್ಯವರ್ಧನ್‌ ಗಳಿಕೆ ಎಷ್ಟು ಗೊತ್ತಾ?

ಬಿಗ್ ಬಾಸ್ ಕನ್ನಡ ಸೀಸನ್ 9 ಅಂತಿಮ ಹಂತ ತಲುಪಿದ್ದು, ಸೋಮವಾರ ರಾತ್ರಿ ಸರ್‌ಪ್ರೈಸ್‌ ಎಲಿಮಿನೇಷನ್ ಪ್ರಕ್ರಿಯೆ ನಡೆದಿದೆ. ಬಿಗ್ ಬಾಸ್ ಮನೆಯಿಂದ ಆರ್ಯವರ್ಧನ್ ಗುರೂಜಿ ಎಲಿಮಿನೇಟ್‌ ಆಗಿದ್ದಾರೆ. ಮಿಡ್‍ನೈಟ್‍ ಎಲಿಮಿನೇಷನ್‍ನಲ್ಲಿ ಗುರೂಜಿ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ.ಈ ವಾರಾಂತ್ಯದ ಎಪಿಸೋಡ್‍ನಲ್ಲಿ ಆರ್ಯವರ್ಧನ್ ಗುರೂಜಿ ಉತ್ತಮ ಆಟ ಆಡಿದ್ದಕ್ಕೆ ಮೆಚ್ಚುಗೆಯ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು. ಈ ಮಧ್ಯೆ ಬಿಗ್‌ ಬಾಸ್‌ ಕನ್ನಡ ಸೀಸನ್‌ 9 ರಲ್ಲಿ ಸಖತ್‌ ರಂಜಿಸಿದ್ದ ಆರ್ಯವರ್ಧನ್‌ ಗುರೂಜಿ ಪಡೆದ ಸಂಭಾವನೆ ಬಗ್ಗೆ ಎಲ್ಲರಲ್ಲೂ ಕುತೂಹಲ ಕೆರಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಪುಟಿನ್ ಯುದ್ದ ನೀತಿ ಕುಟುಕಿದ್ದ ರಷ್ಯಾ !

Tue Dec 27 , 2022
ಉಕ್ರೇನ್ ನಲ್ಲಿ ವ್ಲಾದಿಮಿರ್ ಪುಟಿನ್ ಅವರ ಯುದ್ಧವನ್ನು ಟೀಕಿಸಿದ್ದ ರಷ್ಯಾದ ಅತಿ ಹೆಚ್ಚು ಗಳಿಕೆಯ ಚುನಾಯಿತ ರಾಜಕಾರಣಿ ಪಾವೆಲ್ ಅಂಟೋವ್ ಅವರು ಭಾರತದ ಹೋಟೆಲ್ ನಿಂದ ನಿಗೂಢವಾಗಿ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಬಿಲಿಯನೇರ್ ಸಾಸೇಜ್ ಮತ್ತು ಆಡಳಿತಾರೂಢ ಯುನೈಟೆಡ್ ರಷ್ಯಾ ಪಕ್ಷದ ಸದಸ್ಯರಾಗಿರುವ ಅಂಟೋವ್ ಅವರು ತಮ್ಮ 66 ನೇ ಹುಟ್ಟುಹಬ್ಬವನ್ನು ಆಚರಿಸಲು ಪ್ರವಾಸ ಕೈಗೊಂಡಿದ್ದರು ಎನ್ನಲಾಗಿದೆ. ರಾಯಗಡ ಪ್ರದೇಶದಲ್ಲಿ ರಜಾದಿನಗಳನ್ನು ಕಳೆಯುತ್ತಿದ್ದರು ಎನ್ನಲಾಗಿದೆ. ನಾವು ತನಿಖೆಯನ್ನು ನಿಕಟವಾಗಿ ಗಮನಿಸುತ್ತಿದ್ದೇವೆ ಮತ್ತು […]

Advertisement

Wordpress Social Share Plugin powered by Ultimatelysocial