ತಜ್ಞ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ.

 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಅಧೀನ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ 2 ಸ್ತ್ರೀರೋಗ ತಜ್ಞರು, 02 ಮಕ್ಕಳ ತಜ್ಞರು ಹಾಗೂ 03 ಅರವಳಿಕೆ ತಜ್ಞರ ಒಟ್ಟು 07 ತಜ್ಞ ವೈದ್ಯರ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ & ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲು ಅರ್ಹ ತಜ್ಞ ವೈದ್ಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಫೆ. 10 ರಂದು ಬೆಳಗ್ಗೆ 11.00 ರಿಂದ ಮ.1.00 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ ಶಿವಮೊಗ್ಗ ಇಲ್ಲಿ ತಮ್ಮ ವಿದ್ಯಾರ್ಹತೆಯ/ತರಬೇತಿಯ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Asp Web Core And Azure: Constructing Cloud-native Purposes With Microsoft Azure

Mon Feb 6 , 2023
Select the dropdown field proven in the pink box after which click New Project. If you are interested within the development process of this utility, you can verify this publish. Locally I’ve set it up so that it starts on port 8080, however that didn’t fix GCP. The ASP.NET MVC […]

Advertisement

Wordpress Social Share Plugin powered by Ultimatelysocial