ಉದ್ದೀಪನ ಮದ್ದು ಸೇವನೆಯಲ್ಲಿ ಸಿಕ್ಕಿಬಿದ್ದ ರಾಷ್ಟ್ರೀಯ ಸ್ಪ್ರಿಂಟ್ ಚಾಂಪಿಯನ್…!

ಭಾರತದ ರಾಷ್ಟ್ರೀಯ ಸ್ಪ್ರಿಂಟ್ ಚಾಂಪಿಯನ್ ತರಂಜಿತ್ ಕೌರ್ ಡೋಪಿಂಗ್ ಪರೀಕ್ಷೆಯಲ್ಲಿ ವಿಫಲರಾಗಿದ್ದಾರೆ ಎಂದು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (ನಾಡಾ) ತಿಳಿಸಿದೆ.

ದೆಹಲಿಯ 20ರ ಹರೆಯದ ತರಂಜಿತ್ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಡೆದ ರಾಷ್ಟ್ರೀಯ ಅಂಡರ್-23 ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ 100ಮೀ, 200ಮೀ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದರು. “ನಾಡಾ” ಶಿಸ್ತು ಸಮಿತಿಯ ವಿಚಾರಣೆ ವೇಳೆ ತರಂಜಿತ್ ತಪ್ಪಿತಸ್ಥರೆಂದು ಸಾಬೀತಾದರೆ ನಾಲ್ಕು ವರ್ಷಗಳ ನಿಷೇಧ ವಿಧಿಸುವ ಸಾಧ್ಯತೆಯಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರೇಕ್ಷಕರನ್ನು ರಂಜಿಸಲು ಗೋಲ್ಡನ್ ಗ್ಯಾಂಗ್' ಜೊತೆ ಬರ್ತಿದ್ದಾರೆ ನಮ್ಮ ಗೋಲ್ಡನ್ ಸ್ಟಾರ್ ಗಣೇಶ್

Sat Jan 8 , 2022
    ಜೀ ಕನ್ನಡ ವಾಹಿನಿ  ಕನ್ನಡ ಕಿರುತೆರೆಯಲ್ಲಿ ಕೇವಲ ಮನರಂಜನೆ ಕಾರ್ಯಕ್ರಮಕ್ಕಷ್ಟೇ ಸೀಮಿತವಾಗದೇ ಸದಭಿರುಚಿಯ ಕಾರ್ಯಕ್ರಮಗಳನ್ನು ನೀಡುವ ಮೂಲಕ ಎಲ್ಲಾ ವರ್ಗದ ಜನರನ ಮನಸ್ಸನ್ನು ಗೆದ್ದಿದೆ ಸಾಲು ಸಾಲು ವಿನೂತನ ರಿಯಾಲಿಟಿ ಶೋಗಳ ಮೂಲಕ ಕನ್ನಡಿಗರ ಮನೆ-ಮನಗಳನ್ನು ಮೆಚ್ಚಿಸಿ ಕಿರುತೆರೆಯಲ್ಲಿ ನಂಬರ್ 1 ಸ್ಥಾನದಲ್ಲಿದೆ. ಸದ್ಯ ಈ ವಾಹಿನಿಯಲ್ಲಿ ‘ಗೋಲ್ಡನ್ ಸ್ಟಾರ್’ ಗಣೇಶ್‌ ಸಾರಥ್ಯದಲ್ಲಿ ‘ಗೋಲ್ಡನ್ ಗ್ಯಾಂಗ್’ ಅನ್ನೋ ರಿಯಾಲಿಟಿ ಶೋವೊಂದು ಶುರುವಾಗಲಿದೆ. ಕಿರುತೆರೆಯ ಇತಿಹಾಸದಲ್ಲಿ ಇದೇ ಪ್ರಪ್ರಥಮ […]

Advertisement

Wordpress Social Share Plugin powered by Ultimatelysocial