ಡಾ.ರಾಜ್ ಕುಮಾರ್ ಅವರನ್ನ ಅಪಹರಿಸಿದ್ದ ನರಹಂತಕ

ಕನ್ನಡದ ವರನಟ ಡಾ.ರಾಜ್ ಕುಮಾರ್ ಅವರನ್ನ ಅಪಹರಿಸಿದ್ದ ನರಹಂತಕ ವೀರಪ್ಪನ್ಗೆ ಕೋಟ್ಯಂತರ ಹಣವನ್ನು ರಾಜ್ಯ ಸರ್ಕಾರ ಕೊಟ್ಟಿತ್ತು ಎಂಬ ಸ್ಫೋಟಕ ಮಾಹಿತಿ ಬಯಲಾಗಿದೆ.ಅಣ್ಣಾವ್ರನ್ನು ಬಿಡುಗಡೆ ಮಾಡಲು ಮೂರು ಹಂತದಲ್ಲಿ 15.22 ಕೋಟಿ ರೂಪಾಯಿಯನ್ನು ಅಂದಿನ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನೇತೃತ್ವದ ಸರ್ಕಾರ ನೀಡಿತ್ತು ಎಂಬ ಮಾಹಿತಿ ಪತ್ರಕರ್ತ ಶಿವಸುಬ್ರಮಣ್ಯನ್ ಅವರು ಬರೆದಿರುವ ಪುಸ್ತಕದಲ್ಲಿ ರಿವೀಲ್ ಆಗಿದೆ.

ಇದನ್ನೂ ಓದಿ:ಪಾದಯಾತ್ರೆ ನಡುವೆ ಕ್ರಿಕೆಟ್ ಆಡಿದ ಶ್ರೀಗಳು

Please follow and like us:

Leave a Reply

Your email address will not be published. Required fields are marked *

Next Post

ಕೊಲೆ ಆರೋಪಿ ಕಾಲಿಗೆ ಗುಂಡೇಟು

Tue Feb 9 , 2021
ಬೆಳ್ಳಂಬೆಳಗ್ಗೆ ನಗರದಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ಕೊಲೆ ಆರೋಪಿಯ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿ ಸಂತೋಷ್(21) ಕಾಲಿಗೆ ಗುಂಡು ತಗುಲಿದೆ. ರಾಜಗೋಪಾಲನಗರದ ಜಿ.ಕೆ. ಡಬ್ಲ್ಯೂ ಲೇಔಟ್ನಲ್ಲಿ ಫೈರಿಂಗ್ ನಡೆದಿದ್ದು, ಸಂತೋಷ್ ಅದೇ ಬಡಾವಣೆಯ ರೌಡಿಶೀಟರ್ ಆಗಿದ್ದ ಎಂದು ತಿಳಿದು ಬಂದಿದೆ. ಇದೇ ಜ. 9ರಂದು ಶ್ರೀನಿವಾಸ್ ಅಲಿಯಾಸ್ ಕರಿ ಸೀನನ ಕೊಲೆ ನಡೆದಿದ್ದು, ಸಂತೋಷ್ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ. ಹಾಡಹಹಗಲೇ ರಾಜಗೋಪಾಲನಗರದ ಕಸ್ತೂರಿ ನಗರದಲ್ಲಿ ಆರೋಪಿಗಳು ಹತ್ಯೆಗೈದಿದ್ದರು. […]

Advertisement

Wordpress Social Share Plugin powered by Ultimatelysocial