ʼಡ್ರಾಗನ್ ಫ್ರೂಟ್ʼ ತಿನ್ನುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ

 

ಹಲವಾರು ರೋಗಗಳಿಗೆ ರಾಮಬಾಣವಾದ ಡ್ರ್ಯಾಗನ್ ಹಣ್ಣಿನ ಉಪಯೋಗಗಳು ಹಲವು. ಇದರಲ್ಲಿ ಹೆಚ್ಚಿನ ನಾರಿನಂಶ, ಲಿಯೋಕೆಪಾಸ್, ಪ್ರೊಟೀನ್, ವಿಟಮಿನ್ ಸಿ, ಕಾರ್ಟಿನ್, ಕ್ಯಾಲ್ಸಿಯಂ, ಪಾಸ್ಪರಾಸ್, ಕಬ್ಬಿಣಾಂಶ, ಪ್ರೊಟೊ ನ್ಯೂಟ್ರಿಯನ್ಸ್ ಒಮೆಗಾ 3, ಒಮೆಗಾ 6, ಪೆತ್ ಆಸಿಡ್ಸ್ ಗಳಿವೆ.

ಅಲ್ಲದೆ ಕಡಿಮೆ ಕ್ಯಾಲೊರಿ ಹೊಂದಿದೆ.

ಕಡಿಮೆ ಪ್ರಮಾಣದ ಕೊಬ್ಬನ್ನು ಹೊಂದಿರುವುದರಿಂದ ದೇಹ ತೂಕವನ್ನು ಇಳಿಸಲು ಇದು ಸಹಕರಿಸುತ್ತದೆ. ಡ್ರ್ಯಾಗನ್ ಫ್ರೂಟ್ ರಕ್ತದ ಸಕ್ಕರೆ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಇದು ಒಮೆಗಾ 3 ಆಂಟಿ ಆಸಿಡ್ ಗಳನ್ನು ಹೊಂದಿರುವುದರಿಂದ ಇದು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಡ್ರ್ಯಾಗನ್ ಫ್ರೂಟ್ ಹೆಚ್ಚಿನ ಫೈಬರ್ ಅಂಶವನ್ನು ಹೊಂದಿರುವ ಕಾರಣ ಇದು ದೇಹದ ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ಉತ್ತಮಗೊಳಿಸಿ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ.

ಈ ಡ್ರ್ಯಾಗನ್ ಫ್ರೂಟ್ ನಲ್ಲಿರುವ ವಿಟಮಿನ್ ಸಿ ಅಂಶವು ತ್ವಚೆಯ ಹೊಳಪಿಗೆ ಕಾರಣವಾಗುತ್ತದೆ. ಅತ್ಯಧಿಕ ಖನಿಜಾಂಶವನ್ನು ಹೊಂದಿರುವ ಕಾರಣ, ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಡ್ರ್ಯಾಗನ್ ಫ್ರೂಟ್ ನಲ್ಲಿ ವಿಟಮಿನ್ ಸಿ ಮತ್ತು ವಿಟಮಿನ್ ಎ ಅಂಶಗಳು ಹೆಚ್ಚಾಗಿದ್ದು, ಇದು ಮೆದುಳನ್ನು ಚುರುಕಾಗಿ ಇರುವಂತೆ ಮಾಡುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉಕ್ರೇನ್ ನೀತಿಯ ಮೇಲೆ UK ಏಕಪಕ್ಷೀಯವಾಗಿ ಪಾಕ್ NSA ಭೇಟಿಯನ್ನು ರದ್ದುಗೊಳಿಸಿದೆ

Sat Mar 5 , 2022
  ಯುಕೆ ಸರ್ಕಾರವು ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಮೊಯೀದ್ ಯೂಸುಫ್ ಅವರ ಭೇಟಿಯನ್ನು ಯಾವುದೇ ಕಾರಣ ನೀಡದೆ ಏಕಪಕ್ಷೀಯವಾಗಿ ರದ್ದುಗೊಳಿಸಿದೆ ಎಂದು ದಿ ನ್ಯೂಸ್ ವರದಿ ಮಾಡಿದೆ. ವರದಿಯ ಪ್ರಕಾರ, ಎನ್ಎಸ್ಎ ಮುಂದಿನ ವಾರ ಯುಕೆಗೆ ಭೇಟಿ ನೀಡಲಿದೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಬಿಕ್ಕಟ್ಟಿನ ಬಗ್ಗೆ ಪಾಕಿಸ್ತಾನದ ನೀತಿಯಿಂದಾಗಿ ಭೇಟಿಯನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂಸ್ ಹೇಳಿದೆ. ಇಸ್ಲಾಮಾಬಾದ್‌ನಲ್ಲಿರುವ ಯುರೋಪಿಯನ್ ಯೂನಿಯನ್ (ಇಯು) […]

Advertisement

Wordpress Social Share Plugin powered by Ultimatelysocial