ʼದ್ರಾಕ್ಷಿʼ ಸೇವಿಸಿ ಅನೇಕ ರೋಗಗಳಿಂದ ಮುಕ್ತಿ ಪಡೆಯಿರಿ

ʼದ್ರಾಕ್ಷಿʼ ಸೇವಿಸಿ ಅನೇಕ ರೋಗಗಳಿಂದ ಮುಕ್ತಿ ಪಡೆಯಿರಿ

ದ್ರಾಕ್ಷಿ ಹಣ್ಣು ಬಹುತೇಕ ಎಲ್ಲರಿಗೂ ಇಷ್ಟವಾಗುತ್ತೆ. ಸಿಹಿಯಾಗಿರುವ ಈ ದ್ರಾಕ್ಷಿಯಲ್ಲಿ ಸಕ್ಕರೆ ಅಂಶವಿರುವುದಿಲ್ಲ. ಸೋಡಿಯಂ, ಪೊಟ್ಯಾಷಿಯಮ್, ಸಿಟ್ರಿಕ್ ಆಸಿಡ್, ಮೆಗ್ನೀಷಿಯಮ್, ಕಬ್ಬಿಣ ಸೇರಿದಂತೆ ಸಾಕಷ್ಟು ಪೋಷಕಾಂಶಗಳು ಇದ್ರಲ್ಲಿರುತ್ತವೆ.

ದ್ರಾಕ್ಷಿ ಹಣ್ಣನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದ್ರೆ ಸಾಕಷ್ಟು ಪ್ರಯೋಜನಗಳಿವೆ.

ಕೆಲವೊಂದು ಖಾಯಿಲೆಗಳಿಗೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ದ್ರಾಕ್ಷಿ ತಿನ್ನುವುದು ಬೆಸ್ಟ್.

ಮೈಗ್ರೇನ್ ಅಂದ್ರೆ ಅರ್ಧ ತಲೆ ನೋವನ್ನು ಸಹಿಸಿಕೊಳ್ಳೋದು ಕಷ್ಟ. ದ್ರಾಕ್ಷಿ ಹಣ್ಣಿನ ಜ್ಯೂಸ್ ಮೈಗ್ರೇನ್ ನೋವನ್ನು ಕಡಿಮೆ ಮಾಡುತ್ತದೆ.

ರಕ್ತ ಹೀನತೆಯಿಂದ ಬಳಲುವವರು ದ್ರಾಕ್ಷಿ ಹಣ್ಣನ್ನು ತಿನ್ನಬೇಕು. ರಕ್ತ ಹೀನತೆಯನ್ನು ಆದಷ್ಟು ಬೇಗ ಕಡಿಮೆ ಮಾಡುವ ಕೆಲಸವನ್ನು ದ್ರಾಕ್ಷಿ ಮಾಡುತ್ತದೆ. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ದ್ರಾಕ್ಷಿಯನ್ನು ತಿನ್ನಿ.

ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುವವರು ಪ್ರತಿದಿನ ದ್ರಾಕ್ಷಿ ತಿನ್ನಬೇಕು. ಇದು ರಕ್ತ ಹೆಪ್ಪುಗಟ್ಟದಂತೆ ತಡೆಯುತ್ತದೆ.

ಕ್ಯಾನ್ಸರ್ ಹಾಗೂ ರಕ್ತಸ್ರಾವ ತಡೆಯಲು ದ್ರಾಕ್ಷಿ ಬೆಸ್ಟ್. ದ್ರಾಕ್ಷಿ ರಸಕ್ಕೆ ಸ್ವಲ್ಪ ಜೇನು ತುಪ್ಪ ಬೆರೆಸಿ ಕುಡಿಯುವುದ್ರಿಂದ ರಕ್ತಸ್ರಾವದಲ್ಲಾದ ಸುಸ್ತು ಕಡಿಮೆಯಾಗಿ ಶರೀರದಲ್ಲಿ ರಕ್ತ ಉತ್ಪತ್ತಿ ಹೆಚ್ಚಾಗುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಸಿ ನೀರು ಕುಡಿಯಿರಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

Thu Jan 6 , 2022
ನೀರು ಕುಡಿದಷ್ಟು ಉತ್ತಮ ಆರೋಗ್ಯ ನಮ್ಮದಾಗುತ್ತದೆ ಅನ್ನುವುದು ಎಲ್ಲರಿಗೂ ತಿಳಿದಿದೆ. ಆದರೆ ಉಗುರು ಬೆಚ್ಚಗಿನ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ದೊರಕುವ ಲಾಭಗಳು ಹೇರಳ. ಅವುಗಳು ಯಾವುವೆಂದು ತಿಳಿಯೋಣ. * ಮುಂಜಾನೆ ಎದ್ದೊಡನೆಯೇ ಉಗುರು ಬೆಚ್ಚಗಿನ ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆಯ ಕಾರ್ಯವೈಖರಿ ಉತ್ತಮಗೊಳ್ಳುತ್ತದೆ. ಅಲ್ಲದೆ ದೇಹದಲ್ಲಿ ಸೇರ್ಪಡೆ ಆಗಿರುವ ಅನಗತ್ಯ ಕೊಬ್ಬನ್ನು ಕರಗಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ತೂಕ ಕಡಿಮೆ ಮಾಡಿಕೊಳ್ಳಬೇಕೆಂದು ಬಯಸುವವರು ಈ ನೀರಿನ ಬಳಕೆ ಮಾಡಬೇಕು. * […]

Advertisement

Wordpress Social Share Plugin powered by Ultimatelysocial