ಟೀಂ ಇಂಡಿಯಾ ಕೋಚ್‌ ಹುದ್ದೆಗೆ ದ್ರಾವಿಡ್‌ ಅರ್ಜಿ…!!!

ಮಾಜಿ ಬ್ಯಾಟ್ಸ್‌ ಮನ್‌ ರಾಹುಲ್‌ ದ್ರಾವಿಡ್‌ ಟೀಮ್‌ ಇಂಡಿಯಾದ ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಇದರೊಂದಿಗೆ ದ್ರಾವಿಡ್‌ ಅವರೇ ಭಾರತ ತಂಡದ ಕೋಚ್‌ ಆಗುವುದು ಬಹುತೇಕ ಖಚಿತಗೊಂಡಿದೆ. ರಾಹುಲ್‌ ದ್ರಾವಿಡ್‌ ನೂತನ ಕೋಚ್‌ ಆಗಿ ಅಧಿಕಾರ ಸ್ವೀಕರಿಸುವುದು ಕೆಲವು ವಾರಗಳ ಹಿಂದೆಯೇ ಖಾತ್ರಿಯಾಗಿತ್ತು. ಇದನ್ನು ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಔಪಚಾರಿಕವಾಗಿ ಹೇಳಿದ್ದರು. ಆದರೆ ಕ್ರಿಕೆಟ್‌ ಮಂಡಳಿಯ ಸಂಪ್ರದಾಯದಂತೆ ಅರ್ಜಿ ಮೂಲಕವೇ ಈ ಪ್ರಕ್ರಿಯೆ ನಡೆಯ ಬೇಕಿತ್ತು.ಹೀಗಾಗಿ ದ್ರಾವಿಡ್‌ ಇದನ್ನು ಪಾಲಿಸುವುದರೊಂದಿಗೆ ರವಿಶಾಸ್ತ್ರಿ ಅವರ ಉತ್ತರಾಧಿಕಾರಿಯಾಗಲು ಸಜ್ಜಾದಂತಾಗಿದೆತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ಕನ್ನಡದ ಡೊಳ್ಳು ಚಿತ್ರಕ್ಕೆ ಪ್ರಶಸ್ತಿಯ ಗರಿ...!!!

Wed Oct 27 , 2021
ಗೋವಿಂದಾಯ ನಮಃ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮ ಗಳನ್ನು ನಿರ್ದೇಶಿಸಿರುವ ಪವನ್ ಒಡೆಯರ್ ಡೊಳ್ಳು ಸಿನಿಮಾದ ಮೂಲಕ ನಿರ್ಮಾಪಕರಾಗಿರೋದು ಗೊತ್ತೇ ಇದೆ. ಇದೀಗ ಈ ಸಿನಿಮಾಗೆ ಪ್ರಶಸ್ತಿಗಳ ಮಹಾಪೂರವೇ ಹರಿದು ಬರುತ್ತಿದೆ. ಪವನ್ ಮತ್ತು ಪತ್ನಿ ಅಪೇಕ್ಷಾ ಪುರೋಹಿತ್ ಸೇರಿ ನಿರ್ಮಿಸಿರುವ ಈ ಸಿನಿಮಾ ಸಾಕಷ್ಟು ಜನಮೆಚ್ಚುಗೆ ಕೂಡ ಪಡೆದುಕೊಂಡಿದೆ. ಪವನ್ ಮತ್ತು ಅಪೇಕ್ಷಾ ನಿರ್ಮಾಣದ ಡೊಳ್ಳು ಸಿನಿಮಾ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. […]

Advertisement

Wordpress Social Share Plugin powered by Ultimatelysocial