ಚಾಲಕನ ನಿಯಂತ್ರಣ!

ತಮಿಳುನಾಡಿನಿಂದ ಸಿಮೆಂಟ್ ತುಂಬಿಕೊಂಡು ಮಂಡ್ಯಕ್ಕೆ ಬರುತ್ತಿದ್ದ ವೇಳೆ ಕೌದಳ್ಳಿ ಸಮೀಪದ ಸತ್ತರ್ ಮೇಡು ಗ್ರಾಮದ ಬಳಿ ಕೆರೆಗೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಕೆರೆಯಲ್ಲಿ ನೀರು ತುಂಬಿಕೊಂಡಿದ್ದರಿಂದ ಸಿಮೆಂಟ್ ತುಂಬಿದ ಲಾರಿಗೆ ನೀರು ತುಂಬಿಕೊಂಡು ಸಿಮೆಂಟ್ ನೀರು ಪಾಲಾಗಿ ಲಕ್ಷಾಂತರ ರೂ ನಷ್ಟವಾಗಿದೆ.ಈ ಸಂಬಂಧ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಿಕ್ಷಣ ಸಂಸ್ಥೆಗಳ ಮೇಲೆ CBI ದಾಳಿ | CBI raids.

Mon Dec 19 , 2022
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಶನಲ್‌ ಎಜುಕೇಶನ್‌ ಫೌಂಡೇಶನ್‌ ಮೇಲೆ ದಾಳಿ ನಡೆದಿದೆ ಅಂತ ತಿಳಿದು ಬಂದಿದೆ.ಸದ್ಯ ಡಿಕೆ ಶಿವಕುಮಾರ್‌ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಭಾಗಹಿಸಿದ್ದಾರೆ.ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನುವುದು ತಿಳಿದು ಬಂದಿದೆ. ಈ ಹಿಂದೆ ಕೂಡ ಡಿ ಕೆ ಶಿವಕುಮಾರ್‌ ಅವರ ಮನೆ ಮೇಲೆ ಇಡಿ, ಆದಾಯ ತೆರಿಗೆ […]

Advertisement

Wordpress Social Share Plugin powered by Ultimatelysocial