ನಗರದಲ್ಲಿ ಡ್ರಗ್ ಪೆಡ್ಲಿಂಗ್ ಮಾಡ್ತಿದ್ದ ಆರೋಪಿಗಳ ಬಂಧನ.

 

ಬೆಂಗಳೂರು ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆ

ನಗರದಲ್ಲಿ ಡ್ರಗ್ ಪೆಡ್ಲಿಂಗ್ ಮಾಡ್ತಿದ್ದ ಆರೋಪಿಗಳ ಬಂಧನ

1 ಕೋಟಿ 35‌ ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ, ಪಿಲ್ಸ್ , ಸೇರಿದಂತೆ ಒಟ್ಟು 900 ಗ್ರಾಂ ಮಾದಕ ವಸ್ತು ವಶ

ಮಡಿವಾಳ, ಬಾಣಸವಾಡಿ, ಸದ್ದುಗುಂಟೆ ಪಾಳ್ಯ, ಕೆ.ಆರ್. ಪುರಂ ಹಾಗೂ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಪರಿಚಯಸ್ಥ ಗಿರಾಕಿಗಳಿಗೆ, ಕಾಲೇಜ್ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡ್ತಿದ್ದ 11 ಜನರ ಬಂಧನ

ಕೀನ್ಯಾ ಹಾಗೂ ತಾಂಜೇನಿಯಾ ಹಾಗೂ ಕೇರಳ ಮೂಲದ ಆರೋಪಿಗಳ ಬಂಧನ

ಕೃತ್ಯಕ್ಕೆ ಬಳಸಿದ್ದ 10 ಮೊಬೈಲ್,

ಡೆಲಿವರಿ ಬಾಯ್ ಗಳ ನೆಪದಲ್ಲಿ ಮಾದಕ ವಸ್ತು ಮಾರಾಟ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅವಧಿ ಮುಗಿಯುವ ಮೊದಲು ಲಸಿಕೆಗಳ ಬಳಕೆ ಮಾಡಿಕೊಂಡ ರಾಜ್ಯ ಸರ್ಕಾರ!

Thu Feb 9 , 2023
    ಕಳೆದ 10-15 ದಿನಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಗರಿಷ್ಠ ಪ್ರಮಾಣದ ಕೋವಿಡ್ ಲಸಿಕೆಗಳನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಆರೋಗ್ಯ ಇಲಾಖೆ ಯಶಸ್ವಿಯಾಗಿದೆ. ಬೆಂಗಳೂರು: ಕಳೆದ 10-15 ದಿನಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಗರಿಷ್ಠ ಪ್ರಮಾಣದ ಕೋವಿಡ್ ಲಸಿಕೆಗಳನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಆರೋಗ್ಯ ಇಲಾಖೆ ಯಶಸ್ವಿಯಾಗಿದೆ. ಜನವರಿ 29ರೊಳಗೆ 4.3 ಲಕ್ಷ ಡೋಸ್ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ರಾಜ್ಯ ಸರ್ಕಾರ ಬಳಸಬೇಕಾಗಿತ್ತು, ಈ ಪೈಕಿ 1.1 ಲಕ್ಷ ಡೋಸ್ […]

Advertisement

Wordpress Social Share Plugin powered by Ultimatelysocial