ಪಂಜಾಬ್ ಪೊಲೀಸರ ಬಲೆಗೆ ಬಿದ್ದ ಡ್ರಗ್ ಪೆಡ್ಲರ್ ಗಳು

ಬರೋಬ್ಬರಿ 54 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಪಂಜಾಬ್‌ ಲುಧಿಯಾನ ಪೊಲೀಸರು ಯಶಸ್ವಿಯಾಗಿದ್ದಾರೆ. ಒಟ್ಟು 15 ಅಂತರರಾಜ್ಯ ಡ್ರಗ್‌ ಪೆಡ್ಲರ್‌ ಗಳು 67 ಲಕ್ಷ ಮಾದಕ ಮಾತ್ರೆಗಳು, ಕ್ಯಾಪ್ಸುಲ್ಗಳು, ಲಸಿಕೆಗಳು ಹಾಗೂ ಸಿರಪ್‌ ಗಳ ಸಾಗಾಟಕ್ಕೆ ಪ್ಲಾನ್‌ ಹಾಕಿದ್ರು.

ಆದರೆ ಈ ವೇಳೆ ಖದೀಮರ ಪ್ಲಾನ್‌ ಗೆ ಪಂಜಾಬ್‌ ಪೊಲೀಸರು ತಣ್ಣೀರು ಎರಚಿದ್ದಾರೆ. ಪಂಜಾಬ್‌ ಲುಧಿಯಾನ ಗಡಿ ಭಾಗದಲ್ಲಿ ಸಾಗಾಟದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು 15 ಪೆಡ್ಲರ್‌ ಗಳು ಮತ್ತು 54 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿಮಾಡಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರಕ್ಕೆ ಕೊರೊನಾ ಕಂಟಕ.! ಚಿತ್ರಮಂದಿರಕ್ಕೆ 50% ಭರ್ತಿಗೆ ಆದೇಶ

Please follow and like us:

Leave a Reply

Your email address will not be published. Required fields are marked *

Next Post

ಶೀಘ್ರದಲ್ಲೇ ಮರಳು ನೀತಿ: ಬಡವರಿಗೆ ಟನ್​ಗೆ 100ರಿಂದ 200 ರೂ. ದರದಲ್ಲಿ ಮರಳು

Fri Mar 19 , 2021
  ರಾಜ್ಯದಲ್ಲಿ ಬಡವರು ಹಾಗೂ ಜನಸಾಮಾನ್ಯರು ರೂ. 10 ಲಕ್ಷದೊಳಗೆ ಮನೆ ಕಟ್ಟಲು ಅನುಕೂಲವಾಗುವಂತೆ ಶೀಘ್ರದಲ್ಲೇ ನೂತನ ಉಚಿತ ಮರಳು ನೀತಿಯನ್ನು ಜಾರಿಗೆ ತರಲಿದ್ದೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಶುಕ್ರವಾರ ವಿಧಾನಸಭೆಯಲ್ಲಿ ಘೋಷಿಸಿದರು. ಪ್ರಶ್ನೋತ್ತರ ಸಮಯದಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮರಳು ಸಮಸೆಯನ್ನು ನೀಗಿಸುವ ನಿಟ್ಟಿನಲ್ಲಿ ನಮ್ಮ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಆಶ್ರಯ ಮನೆ ಹಾಗೂ ಗ್ರಾಮಪಂಚಾಯ್ತಿ […]
File

Advertisement

Wordpress Social Share Plugin powered by Ultimatelysocial