ಪೇಪರ್ ಸ್ಟ್ಯಾಂಪ್ ನಲ್ಲಿ ಡ್ರಗ್ಸ್ ಮಾರಾಟ

ಪೇಪರ್ ಸ್ಟ್ಯಾಂಪ್ ನಲ್ಲಿ ಮಾರುತ್ತಿದ್ದ ಡ್ರಗ್  ಪೆಡ್ಲರ್ ಗಳನ್ನು ಬಂಧಿಸುವಲ್ಲಿ ಹೆಬ್ಬಗೊಡಿ ಪೊಲೀಸರು ಯಶಸ್ವಿಯಾಗಿದ್ದಾರೆ… ದೇವರ ಹೆಸರಿನಲ್ಲಿ ಸ್ಟ್ಯಾಂಪ್ ಪೇಪರ್ ಮಾಡುತ್ತಿದ್ದವರನ್ನು ಬಂಧಿಸಿದ್ದು, ಬಂಧಿತರಿಂದ ಒಟ್ಟಾರೆ 15 ಲಕ್ಷ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಾಲಾಗಿದೆ… ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

ಇದನ್ನು ಓದಿ :17 ಗ್ರಾಮಗಳಲ್ಲಿನ ಮೂಲಸೌಕರ್ಯದ ಯೋಜನೆ

 

 

Please follow and like us:

Leave a Reply

Your email address will not be published. Required fields are marked *

Next Post

ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ

Sun Nov 29 , 2020
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರಿಗೆ ದ್ವೇಷದ ರಾಜಕಾರಣ ಗೊತ್ತಿಲ್ಲ ಎಂದ ವಸತಿ ಸಚಿವ ವಿ.ಸೋಮಣ್ಣ  . ರಾಮನಗರ ಜಿಲ್ಲೆಯ, ಕನಕಪುರ ತಾಲ್ಲೂಕಿನಲ್ಲಿ ಸಂಯುಕ್ತ ವಸತಿ ಉದ್ಘಾಟನೆಯ ನಂತರ ಮಾತನಾಡಿದ ಅವರು ಕರ್ನಾಟಕ ಗೃಹ ಮಂಡಳಿ ವತಿಯಿಂದ ಹಲವು ಕಡೆ ಬಡಾವಣೆಗಳ ನಿಮಿ೯ಸಿ ಜನರಿಗೆ ಹಂಚಿಕೆ ಮಾಡುತ್ತಿದ್ದು, ರಿಯಲ್ ಎಸ್ಟೇಟ್ ನಂತರ ಅವರಿಗೆ ಗೃಹ ಮಂಡಳಿ ಪೈಪೋಟಿ ನೀಡುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪಗೆ ದ್ವೇಷದ ರಾಜಕಾರಣ ಗೊತ್ತಿಲ್ಲ. ಕನಕಪುರಕ್ಕೆ ಏನು ಅವಶ್ಯಕತೆ ಇದೆಯೋ ಅದನ್ನು […]

Advertisement

Wordpress Social Share Plugin powered by Ultimatelysocial