ಕನ್ನಡ ಧ್ವಜಕ್ಕೆ ಅವಮಾನ ಮಾಡಿದ ಮಹಾರಾಷ್ಟ್ರದ ಪುಂಡರ ವಿರುದ್ಧ ನಟ ಧ್ರುವ ಸರ್ಜಾ ಆಕ್ರೋಶ

ಕನ್ನಡ ಧ್ವಜಕ್ಕೆ ಅವಮಾನ ಮಾಡಿದ ಮಹಾರಾಷ್ಟ್ರದ ಪುಂಡರ ವಿರುದ್ಧ ನಟ ಧ್ರುವ ಸರ್ಜಾ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಭಾಷೆ ಎನ್ನುವುದು ಒಂದು ನಾಡಿನ ಸ್ವಾಭಿಮಾನದ ಪ್ರತೀಕ. ಕನ್ನಡ ಧ್ವಜ ನಮ್ಮ ಸಂಸ್ಕೃತಿಯ ತಿಲಕ.ಕನ್ನಡಧ್ವಜವನ್ನು ಸುಟ್ಟಿದ್ದು ತೀವ್ರ ಬೇಸರ ತರಿಸಿದೆ.ಸರ್ಕಾರ ಈ ಕೂಡಲೇ ಇಂತಹ ನಾಡದ್ರೋಹಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಕನ್ನಡಿಗರ ಸ್ವಾಭಿಮಾನವನ್ನು ರಕ್ಷಿಸಬೇಕು. ಇದು ನನ್ನಂತಹ ಕೋಟ್ಯಾಂತರ ಕನ್ನಡಿಗರ ಒತ್ತಾಯ ಎಂದು ಟ್ವೀಟ್​ ಮಾಡಿದ್ದಾರೆ. ಹಾಗೂ ಕನ್ನಡ ನಾಡಿನ ಭಾವುಟಕ್ಕೆ ಸೆಲ್ಯೂಟ್​ ಮಾಡುವ ಫೋಟೋ ಹಂಚಿಕೊಂಡು ಕಿಡಿಗೇಡಿಗಳ ವಿರುದ್ಧ ನಟ ಧ್ರುವ ಸರ್ಜಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಉದ್ದೋಗ ನೀಡಿ.. ಇಲ್ಲ ಡಿಗ್ರೀ ಸರ್ಟಿಫಿಕೇಟ್‌ ಹಿಂಪಡೆಯಿರಿ – ಡಿಕೆಶಿ

Fri Dec 17 , 2021
  ಬೆಳಗಾವಿಯಲ್ಲಿ  ನಡೆಯುತ್ತಿರುವ ಚಳಿಗಾಲದ ಅಧಿವೇಶನಲದಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವುಕುಮಾರ್‌ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಡಿಗ್ರೀ ಓದಿ ಸರ್ಟೀಫಿಕೆಟ್‌ ಪಡೆದ ಯುವಕರಿಗೆ ಇನ್ನು ಉದ್ಯೋಗವಿಲ್ಲ.. ಹಾಗಾಗಿ ಉದ್ಯೋಗ ನೀಡಿ ಅಥವಾ ಭತ್ಯ ನೀಡಿ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಕಾಂಗ್ರೆಸ್ನ್ ಗಣ್ಯ ನಾಯಕರು ಪ್ರತಿಭಟನೆ ಮಾಡಿದ್ದಾರೆ.   Please follow and like us:

Advertisement

Wordpress Social Share Plugin powered by Ultimatelysocial