ಕೂದಲಿನ ಆರೈಕೆ ಮುನ್ನ ತಿಳಿದುಕೊಳ್ಳಲೇಬೇಕು ಈ ವಿಷಯ

ಕೂದಲಿನ ಆರೈಕೆ ಮುನ್ನ ತಿಳಿದುಕೊಳ್ಳಲೇಬೇಕು ಈ ವಿಷಯ

ಕೆಲವೊಮ್ಮೆ ಪೋಷಕಾಂಶಗಳ ಕೊರತೆಯು ಕೂಡ ಹೇರ್ ಲಾಸ್ ಗೆ ಕಾರಣವಾಗಬಹುದು. ಕೂದಲಿಗೆ ಅಗತ್ಯವಿರುವ ಉತ್ತಮವಾದ ಜೀವಸತ್ವಗಳನ್ನು ನಾವು ಸೇವಿಸುವ ಆಹಾರದಿಂದಲೇ ಪಡೆದುಕೊಳ್ಳಬಹುದು. ಕೂದಲಿನ ಬೆಳವಣಿಗೆಯನ್ನು ಹೆಚ್ಚು ಮಾಡಿಕೊಳ್ಳಲು ಮಾರುಕಟ್ಟೆಯಲ್ಲಿ ದೊರೆಯುವ ಹೇರ್ ಆಯಿಲ್, ಹೇರ್ ಕ್ರೀಮ್ಸ್, ವಿವಿಧ ಬಗೆಯ ಶ್ಯಾಂಪೂಗಳು, ಕಂಡೀಶನರ್ ಗಳು ಹೀಗೆ ಹಲವು ಉತ್ಪನ್ನಗಳ ಮೊರೆ ಹೋಗುತ್ತೇವೆ.

ಇತ್ತೀಚಿನ ದಿನಗಳಲ್ಲಿ ಈ ಉತ್ಪನ್ನಗಳನ್ನು ಬಳಸಿ ಹೇಗಾದರೂ ತಮ್ಮ ಕೂದಲನ್ನು ಆರೈಕೆ ಮಾಡಿಕೊಳ್ಳಬೇಕು ಅನ್ನೋ ಧಾವಂತ ಎಲ್ಲರಲ್ಲೂ ಇದೆ. ಹೀಗೆ ಮಾಡುವುದರಿಂದ ರಾಸಾಯನಿಕಗಳು ಮತ್ತು ಪೋಷಕಾಂಶಗಳ ಕೊರತೆಯಿಂದಾಗಿ ಕೂದಲಿನ ಆರೋಗ್ಯವನ್ನು ಮತ್ತಷ್ಟು ಕಳೆದುಕೊಳ್ಳುತ್ತೇವೆ. ಆದ್ದರಿಂದ ಕೂದಲಿನ ಆರೈಕೆಗೆ ನಮ್ಮಲ್ಲೇ ದೊರೆಯುವ ವಿಟಮಿನ್ಸ್ ಗಳನ್ನು ಒದಗಿಸುವ ಒಂದಷ್ಟು ಆಹಾರಧಾನ್ಯಗಳ ಪಟ್ಟಿ ಇಲ್ಲಿದೆ.

ವಿಟಮಿನ್ ಎ : ಎಲ್ಲಾ ವಿಧದ ಜೀವಕೋಶಗಳ ಬೆಳವಣಿಗೆಗೆ ವಿಟಮಿನ್ ಎ ಅತ್ಯಗತ್ಯ. ಇದು ಮೇದೋಗ್ರಂಥಿಗಳಿಗೆ ಚೈತನ್ಯ ನೀಡಿ, ಕೂದಲು ಆರೋಗ್ಯಕರವಾಗಿ ಬೆಳೆಯಲು ಸಹಾಯ ಮಾಡುತ್ತದೆ. ಆಲೂಗೆಡ್ಡೆ, ಕ್ಯಾರೆಟ್ ಮತ್ತು ಪಾಲಾಕ್ ಸೊಪ್ಪುಗಳಲ್ಲಿ ಇದು ಹೇರಳವಾಗಿ ಲಭಿಸುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಳಿ ಕೂದಲಿನ ಸಮಸ್ಯೆನಾ...? ಬೆಳಿಗ್ಗೆ ಬೆಲ್ಲದ ಜೊತೆ ಇದನ್ನು ಸೇವಿಸಿ

Thu Dec 23 , 2021
ಕೂದಲು ಬೆಳ್ಳಗಾಗುವ ಸಮಸ್ಯೆ ಇತ್ತೀಚೆಗೆ ಹಲವು ಜನರನ್ನು ಕಾಡುತ್ತಿದೆ. ವಯಸ್ಸಾದ ಮೇಲೆ ಕೂದಲು ಬೆಳ್ಳಗಾಗುವುದು ಸಹಜ. ಆದರೆ ಕೆಲವರು ಚಿಕ್ಕ ವಯಸ್ಸಿನಲ್ಲಿಯೇ ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹಾಗಾಗಿ ನಿಮ್ಮ ಕೂದಲನ್ನು ಕಪ್ಪಾಗಿಸಲು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಲ್ಲದ ಜೊತೆ ಈ ಒಂದು ವಸ್ತುವನ್ನು ಸೇವಿಸಿ. ನಿಮ್ಮ ಕೂದಲು ಕಪ್ಪಾಗಿ, ದಟ್ಟವಾಗಿರಲು ಪ್ರತಿದಿನ ಬೆಳಿಗ್ಗೆ ಬೆಲ್ಲ ಮತ್ತು ಮೆಂತ್ಯವನ್ನು ಸೇವಿಸಿ. ಇದು ಬಿಳಿಕೂದಲಿನ ಸಮಸ್ಯೆಗೆ ಉತ್ತಮ ಚಿಕಿತ್ಸೆಯಾಗಿದೆ. ಹಾಗೇ ಇದು […]

Advertisement

Wordpress Social Share Plugin powered by Ultimatelysocial