ಹಿರಿಯ ನಟ ದ್ವಾರಕೀಶ್‌ಗೆ ಬೆಂಗಳೂರು ವಿವಿ ಗೌಡಾ ಗೌರವ!

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ೫೭ನೇ ವಾರ್ಷಿಕ ಘಟಿಕೋತ್ಸವದಲ್ಲಿ ಕನ್ನಡ ಚಿತ್ರ ರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರ ಬಂಗ್ಲಾ ಶಾಮರಾವ್ ದ್ವಾರಕನಾಥ್ (ದ್ವಾರಕೀಶ್), ಅನಿವಾಸಿ ಭಾರತೀಯ ಹಾಗೂ ಅಮೆರಿಕಾ ಕನ್ನಡ ಸಂಘಟನೆಗಳ ಒಕ್ಕೂಟ(ಅಕ್ಕ)ದ ಸಂಸ್ಥಾಪಕ ಅಧ್ಯಕ್ಷರಾದ ಅಮರನಾಥಗೌಡ, ಕನ್ನಡ ಚಿತ್ರ ರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ಚಿತ್ರಕಲಾವಿದ ಡಾ.

ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ಬೆಂಗಳೂರು ವಿವಿ ಕುಲಪತಿ ಪ್ರೊ.ಡಾ.ಎಸ್.ಎಂ.ಜಯಕರ ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸೂರಿ- ಅಭಿ 'ಬ್ಯಾಡ್‌ ಮ್ಯಾನರ್ಸ್' ಶೂಟಿಂಗ್ ಕಂಪ್ಲೀಟ್: ಸಿನಿಮಾ ರಿಲೀಸ್ ಡೇಟ್ ಫಿಕ್ಸ್!

Sun Dec 4 , 2022
  ‘ಪಾಪ್‌ ಕಾರ್ನ್‌ ಮಂಕಿಟೈಗರ್’ ನಂತರ ದುನಿಯಾ ಸೂರಿ ಸೈಲೆಂಟ್ ಆಗಿಬಿಟ್ಟಿದ್ದರು. ಇದೀಗ ಸದ್ದಿಲ್ಲದೇ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ಶೂಟಿಂಗ್ ಮುಗಿಸಿದ್ದಾರೆ. ಮತ್ತೆ ಸೂರಿ ಮಾತನಾಡುವ ಸಮಯ ಬರ್ತಿದೆ. ಮಾತು ಕಡಿಮೆ ಕೆಲಸ ಜಾಸ್ತಿ ಎನ್ನುವ ಜಾಯಮಾನದವರು ದುನಿಯಾ ಸೂರಿ. ‘ಟಗರು’ ರೀತಿಯ ಬ್ಲಾಕ್‌ಬಸ್ಟರ್ ಹಿಟ್ ಕೊಟ್ಟ ಸೂರಿ ನಂತರ ಮೌನಕ್ಕೆ ಜಾರಿದ್ದರು. ‘ಪಾಪ್‌ ಕಾರ್ನ್‌ ಮಂಕಿಟೈಗರ್’ ಸಿನಿಮಾ ಸಿದ್ಧವಾದ ಮೇಲೆ ಮಾಧ್ಯಮಗಳ ಮುಂದೆ ಬಂದಿದ್ದರು. ಕಳೆದ 2 ವರ್ಷಗಳಿಂದ […]

Advertisement

Wordpress Social Share Plugin powered by Ultimatelysocial