ಎರಡನೇ ಮದುವೆಗೆ ಸಿದ್ಧರಾದ ಬಾಲಿವುಡ್ ನಟ ಹೃತಿಕ್ ರೋಷನ್

ಮುಂಬೈ: ಬಾಲಿವುಡ್ ನಟ ಹೃತಿಕ್ ರೋಷನ್ ಗೆಳತಿ ಸಬಾ ಆಜಾದ್ ಜೊತೆ ಮದುವೆಯಾಗಲು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಕಳೆದ ಕೆಲವು ಸಮಯದಿಂದ ಇಬ್ಬರೂ ಜೊತೆಯಾಗಿ ಓಡಾಡುತ್ತಿದ್ದಾರೆ. ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಸಬಾ, ಹೃತಿಕ್ ನಿವಾಸಕ್ಕೆ ಭೇಟಿ ನೀಡಿದ್ದರು.

ಹೀಗಾಗಿ ಇಬ್ಬರೂ ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ಮತ್ತಷ್ಟು ರೆಕ್ಕೆ ಪುಕ್ಕ ಹುಟ್ಟಿಕೊಂಡಿದೆ. ವಿಶೇಷವೆಂದರೆ ಸಬಾ ಹೃತಿಕ್ ಮೊದಲ ಪತ್ನಿ ಸುಸೇನ್ ಖಾನ್ ಸ್ನೇಹಿತೆ. ಹೃತಿಕ್ ಗೆ ಮೊದಲ ಮದುವೆಯಿಂದ ಇಬ್ಬರು ಮಕ್ಕಳಿದ್ದಾರೆ. ಇದೀಗ ಎರಡನೇ ಮದುವೆಗೆ ಸಿದ್ಧರಾಗಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಥಾಣೆ ಪೊಲೀಸರು ನಾಶಪಡಿಸಿದ 970 ಕೆಜಿಗೂ ಹೆಚ್ಚು ಮಾದಕ ದ್ರವ್ಯಗಳನ್ನು ವಶ!

Fri Feb 25 , 2022
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಪೊಲೀಸರು ನವಿ ಮುಂಬೈನ ತಲೋಜಾದಲ್ಲಿ ಪ್ರತ್ಯೇಕ ಕಾರ್ಯಾಚರಣೆಯ ಸಂದರ್ಭದಲ್ಲಿ ವಶಪಡಿಸಿಕೊಂಡ 970 ಕಿಲೋಗ್ರಾಂಗಳಷ್ಟು ಮಾದಕ ದ್ರವ್ಯಗಳನ್ನು ನಾಶಪಡಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. 974.824 ಕಿಲೋಗ್ರಾಂಗಳಷ್ಟು ತೂಕದ ನಿಷೇಧಿತ ವಸ್ತುಗಳಲ್ಲಿ 938.161 ಕಿಲೋಗ್ರಾಂಗಳಷ್ಟು ಗಾಂಜಾ ಸೇರಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. 91 ಪ್ರತ್ಯೇಕ ಪ್ರಕರಣಗಳಲ್ಲಿ ನಿಷಿದ್ಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅದು ಹೇಳಿದೆ. ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿ) ಪ್ರಕಾರ ಮತ್ತು ಉದ್ದೇಶಕ್ಕಾಗಿ ರಚಿಸಲಾದ […]

Advertisement

Wordpress Social Share Plugin powered by Ultimatelysocial