ಇಂದು ಬೆಳಗ್ಗೆ 9:45ಕ್ಕೆ ಅಫ್ಘಾನಿಸ್ತಾನ-ತಜಕಿಸ್ತಾನ್ಮಾಪಕದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದೆ ̤

ನವದೆಹಲಿ: ಇಂದು ಬೆಳಗ್ಗೆ 9:45ಕ್ಕೆ ಅಫ್ಘಾನಿಸ್ತಾನ-ತಜಕಿಸ್ತಾನ್ ಗಡಿ ಪ್ರದೇಶದಲ್ಲಿ ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದೆ ಅಂತ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಇದೇ ವೇಳೆ ಕಾಶ್ಮೀರ, ನೋಯ್ಡಾ ಮತ್ತು ಇತರ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ.ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಎಚ್‌ಡಿಎಫ್‌ಸಿ ಬ್ಯಾಂಕ್ ತನ್ನ ಗ್ರಾಹಕರಿಗೆ ಒಳ್ಳೆಯ ಸುದ್ದಿಯನ್ನು ನೀಡಿದೆ ̤

Sat Feb 5 , 2022
ನವದೆಹಲಿ: ಎಚ್‌ಡಿಎಫ್‌ಸಿ ಬ್ಯಾಂಕ್ ತನ್ನ ಗ್ರಾಹಕರಿಗೆ ಒಳ್ಳೆಯ ಸುದ್ದಿಯನ್ನು ನೀಡಿದೆ ಉಳಿತಾಯ ಬ್ಯಾಂಕ್ ಠೇವಣಿ ಖಾತೆಗಳ ಮೇಲಿನ ಬಡ್ಡಿ ದರವನ್ನು ಪರಿಷ್ಕರಿಸಿದೆ. ಹೊಸ ಬಡ್ಡಿದರಗಳು ಫೆಬ್ರವರಿ 2, 2022 ರಿಂದ ಜಾರಿಗೆ ಬರಲಿವೆ ಎಂದು ಬ್ಯಾಂಕ್ ತನ್ನ ವೆಬ್‌ಸೈಟ್‌ನಲ್ಲಿನ ಟಿಪ್ಪಣಿಯಲ್ಲಿ ತಿಳಿಸಿದೆಅಧಿಸೂಚನೆಯ ಪ್ರಕಾರ, ಬ್ಯಾಂಕ್ ಈಗ ರೂ. 50 ಲಕ್ಷಕ್ಕಿಂತ ಕಡಿಮೆ ಮೊತ್ತದ ಉಳಿತಾಯ ಖಾತೆಗಳ ಮೇಲೆ ವಾರ್ಷಿಕ ಶೇ.3 ಬಡ್ಡಿ ದರವನ್ನು ನೀಡುತ್ತಿದೆ.ರೂ. 50 ಲಕ್ಷಕ್ಕೂ ಹೆಚ್ಚು, ರೂ. […]

Advertisement

Wordpress Social Share Plugin powered by Ultimatelysocial