ಭೂಮಿ ಕಂಪಿಸಿದ ಅನುಭವ:

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ತಿಕೋಟಾ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭಾರಿ ಶಬ್ದದೊಂದಿಗೆ ಭೂಮಿ ಕಂಪಿಸಿದೆ.ಕಳ್ಳಕವಟಗಿ, ಘೋಣಸಗಿ, ಟಕ್ಕಳಕಿ, ಹುಬನೂರು ಸೇರಿದಂತೆ ತಿಕೋಟಾ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭಾರಿ ಶಬ್ದ ಕೇಳಿ ಬಂದಿದ್ದು, ನಡುರಾತ್ರಿ ಮಲಗದೆ ಹಲವು ಗ್ರಾಮಗಳ ಜನರ ರಸ್ತೆ ಬದಿ ಕುಳಿತು ಕಾಲ ಕಳೆದಿದ್ದಾರೆ.ತಮಗೆ ಕೇಳಿ ಬಂದ ಶಬ್ದದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಭೂಕಂಪ ಸಂಭವಿಸಿದ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಅಧಿಕಾರಿಗಳು ಸ್ಪಷ್ಟನೆ ನೀಡಿಲ್ಲ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

'ನನ್ನ ಪತಿ ಅತ್ಯಾಚಾರ ಮಾಡಿದ್ದಾರೆ';

Sat Feb 25 , 2023
  ನವಾಜುದ್ದೀನ್ ಹಾಗೂ ಆಲಿಯಾ ಮಧ್ಯೆ ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ, ಇತ್ತೀಚೆಗೆ ಇವರ ಸಂಬಂಧದಲ್ಲಿ ಬಿರುಕು ಕಾಣಿಸಿದೆ. ಇಬ್ಬರೂ ಬೇರೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಮನೆ ಜಗಳ ಬೀದಿಗೆ ಬಂದು ಸಾಕಷ್ಟು ಸಮಯ ಕಳೆದಿದೆ. ಅವರ ಪತ್ನಿ ಆಲಿಯಾ ಸಿದ್ದಿಕಿ ಅವರು ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಪತಿಯಿಂದ, ಪತಿಯ ಕುಟುಂಬದಿಂದ ಸಾಕಷ್ಟು ಕಿರುಕುಳ ಆಗುತ್ತಿದೆ ಎಂದು ಅವರು ಆರೋಪ ಮಾಡುತ್ತಿದ್ದಾರೆ. […]

Advertisement

Wordpress Social Share Plugin powered by Ultimatelysocial