ಶಿಕ್ಷಣ ಸಚಿವ ಬಿಸಿ ನಾಗೇಶ್ ಹಾಗು ಸ್ಥಳಿಯ ಶಾಸಕ ಶರಣು ಸಲಗರ್ ನೊಡಲೆಬೆಕಾದ ಸುದ್ಧಿ.

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಅತಲಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಮಸ್ಯೆಗಳ ಆಗರ

ಮಕ್ಕಳಿಗೆ ಮೂಲ ಸೌಕರ್ಯಗಳ ಕೊರತೆ ಸೆರಿ ಮಕ್ಕಳು ಕುಳಿತುಕೊಂಡು ಉಟ ಮಾಡಲು ಸಹ ಪರದಾಡುವ ಪರಸ್ಥಿತಿ ನಿರ್ಮಾಣವಾಗಿದೆ.

ರಾಜ್ಯ ಸರ್ಕಾರ ಒಂದೆಡೆ ಖಾಸಗಿ ಶಾಲೆಗಳಿಂದ ಸರ್ಕಾರ ಶಾಲೆಗೆ ಕರೆತರುವ ಹರಸಹಾಸ ನಡೆಸುತ್ತಿದ್ದರೆ

ಈ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳು ಶಾಲೆಯನ್ನು ಬಿಟ್ಟು ಹೊಗುವ ಪರಿಸ್ಥಿತಿ ನಿರ್ಮಾಣವಾಗಿದೆ..

ಶಾಲಾ ಕೊಠಡಿಗಳು ಕಳೆದ ಮಳೆಗಾಲದಲ್ಲಿ ಬಿದ್ದಿದ್ದು ಇದಿಗ ಶಾಲಾ ಮಕ್ಕಳು ಶಾಲಾ ಆವರಣದಲ್ಲಿ ಕುಳಿತುಕೊಂಡು ವಿದ್ಯಾಭ್ಯಾಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ..

ಇನ್ನುಳಿದ ಕೆಲ ಕೊಠಡಿಗಳು ಬಿಳುವ ಹಂತದಲ್ಲಿದೆ ವಿದ್ಯಾರ್ಥಿಗಳು ಆತಂಕದಲ್ಲಿ ಶಾಲೆ ಕಲಿಯುವ ಪರಸ್ಥಿತಿ ನಿರ್ಮಾಣವಾಗಿದೆ..

ಅಷ್ಟೇ ಅಲ್ಲದೆ ಶೌಚಾಲಯಗಳು ಇಲ್ಲ ಹಾಗೆ ಈ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದೆ

4 ಜನ ಶಿಕ್ಷಕರ ಅವಶ್ಯಕತೆ ಇದೆ ಮೂಲ ಸೌಕರ್ಯಗಳು ಇಲ್ಲ ಪಾಠ ಹೆಳಲು ಶಿಕ್ಷರಿಲ್ಲ ಹಾಗಾದಾರೆ ಮಕ್ಕಳು ಸರ್ಕಾರಿ ಶಾಲೆಗೆ ಹೆಗೆ ಮತ್ತು ಎಕೆ ಬರಬೆಕು ಎನ್ನುವುದು ಯಕ್ಷ ಪ್ರಶ್ನೆಯಾಗಿದೆ..

ಸಮಸ್ಯೆಗಳ ಬಗ್ಗೆ ಶಾಸಕರಿಗೆ ಸಚಿವರ ಗಮನಕ್ಕೆ ತಂದರು ಉಪಯೊಗವಾಗಿಲ್ಲ ಎಂದು ಸ್ಥಳೀಯರು ಆಕ್ರೊಶ ವ್ಯಕ್ತಪಡಿಸುತ್ತಿದ್ಧಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಸಾಂಸ್ಕೃತಿಕ ಸಂಘ-ಸಂಸ್ಥೆಗಳಿಗೆ ನೀಡುವ ಧನ: ₹ 2 ಲಕ್ಷದಿಂದ ₹ 5 ಲಕ್ಷಕ್ಕೆ ಹೆಚ್ಚಳ....

Wed Jan 4 , 2023
ಬೆಂಗಳೂರು: ಸಾಂಸ್ಕೃತಿಕ ಸಂಘ-ಸಂಸ್ಥೆಗಳಿಗೆ ನೀಡುವ ‘ಧನಸಹಾಯ’ಕ್ಕೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕೆಲ ನಿರ್ಬಂಧ ಗಳನ್ನು ಕೈಬಿಟ್ಟಿದೆ. ಸಂಸ್ಥೆಯೊಂದಕ್ಕೆ ನೀಡುವ ಗರಿಷ್ಠ ಅನುದಾನದ ಮಿತಿಯನ್ನು ₹ 2 ಲಕ್ಷದಿಂದ ₹ 5 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ.ಈ ಬಗ್ಗೆ ಇಲಾಖೆ ಆದೇಶ ಹೊರಡಿಸಿದೆ. ಇಲಾಖೆಯು ವಿಧಿಸಿದ ನಿರ್ಬಂಧಗಳ ಬಗ್ಗೆ ಕಳೆದ ನ. 27ರಂದು ‘ಧನಸಹಾಯಕ್ಕೆ ಕಾರ್ಯಕ್ರಮದ ನಿರ್ಬಂಧ’ ಎಂಬ ಶೀರ್ಷಿಕೆಯಡಿ ‘ಪ್ರಜಾವಾಣಿ’ ವಿಶೇಷ ವರದಿ ಪ್ರಕಟಿಸಿತ್ತು. ಬಳಿಕ ಕಲಾವಿದರು ಹಾಗೂ […]

Advertisement

Wordpress Social Share Plugin powered by Ultimatelysocial