ಮೊಟ್ಟೆಯಲ್ಲಿದೆ ʼಆರೋಗ್ಯʼದ ಗುಟ್ಟು…!Helth Benifits|

 

ಮೊಟ್ಟೆ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂಬುದೇನೋ ನಿಜ. ಅದರೆ ಅದನ್ನು ಸರಿಯಾದ ಪ್ರಮಾಣದಲ್ಲಿ ಸೇವಿಸುವುದು ಅಷ್ಟೇ ಮುಖ್ಯ. ಇದರಿಂದ ನಮ್ಮ ದೇಹದಲ್ಲಿ ಪೌಷ್ಟಿಕಾಂಶವೂ ಹೆಚ್ಚುತ್ತದೆ.

ಮೊಟ್ಟೆಯ ಹಳದಿ ಭಾಗದಲ್ಲಿ ಮಾತ್ರ ಕೊಲೆಸ್ಟ್ರಾಲ್ ಇರುತ್ತದೆ.

ಬಿಳಿ ಭಾಗ ಕೊಲೆಸ್ಟ್ರಾಲ್ ಮುಕ್ತವಾಗಿದೆ. ಐಸಿಎಂಅರ್ ಮತ್ತು ಎನ್ ಐಎನ್ ಮಾರ್ಗಸೂಚಿಗಳ ಪ್ರಕಾರ ದಿನ್ಕಕೆ 300 ಗ್ರಾಂ ಕೊಲೆಸ್ಟ್ರಾಲ್ ಸೇವಿಸಬಹುದು. ಅಂದರೆ ದಿನಕ್ಕೊಂದು ಮೊಟ್ಟೆ ತಿನ್ನಬಹುದು.

ಯುವಕರು ದೇಹಾರೋಗ್ಯ ಕಾಪಾಡಿಕೊಳ್ಳಲು ದಿನಕ್ಕೊಂದು ಮೊಟ್ಟೆ ಸೇವಿಸಬಹುದು. ಮಕ್ಕಳಿಗೂ ವಾರಕ್ಕೆರಡು ಮೊಟ್ಟೆ ತಿನ್ನಲು ಕೊಡಬಹುದು.
ಮೊಟ್ಟೆಯಿಂದ ನಮ್ಮ ದೇಹಕ್ಕೆ ಪೊಟಾಸಿಯಂ, ಮೆಗ್ನಿಷಿಯಂ, ಸೋಡಿಯಂ, ವಿಟಮಿನ್ ಎ, ಡಿ, ಬಿ6, ಸತು, ಕಬ್ಬಿಣಾಂಶ, ಗರ್ಭಿಣಿಯರಿಗೆ ಅತ್ಯಗತ್ಯವಾದ ಫೋಲಿಕ್ ಅಸಿಡ್ ಅನ್ನೂ ಒದಗಿಸುತ್ತದೆ.

ರಕ್ತದೊತ್ತಡ, ಪಾರ್ಶ್ವವಾಯು ಮೊದಲಾದ ಕಾಯಿಲೆಗಳನ್ನು ದೂರವಿಡುವ ಶಕ್ತಿಯೂ ಮೊಟ್ಟೆಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಆರೋಗ್ಯಕ್ಕೆ ರಾಮಬಾಣವಾದ ಈರುಳ್ಳಿ |onion uses|

Mon Jan 24 , 2022
ಸಣ್ಣ ಗಾತ್ರದ ಈರುಳ್ಳಿಯಲ್ಲಿ ಹೆಚ್ಚಿನ ಪ್ರಮಾಣದ ಪೋಷಕಾಂಶಗಳಿರುತ್ತವೆ. ಈರುಳ್ಳಿಯಲ್ಲಿರುವ ಖಾರದ ರುಚಿಗೆ ಈರುಳ್ಳಿಯಲ್ಲಿರುವ ಅಲೈಲ್ ಪ್ರೊಪೈಲ್ ಡೈಸಲ್ಫೈಡ್ ಎಂಬ ಚಂಚಲತೈಲವೇ ಕಾರಣವಾವಿದೆ. ಈರುಳ್ಳಿಯ ಪ್ರಬಲ ರಾಸಾಯನಿಕವು – ಅದನ್ನು ಹಸಿಯಗಿ ತಿಂದಾಗ ಹೆಚ್ಚಿನ ಪ್ರಮಾಣದಲ್ಲಿ ದೇಹದಲ್ಲಿ ಉಳಿದು ಕೊಳ್ಳುತ್ತದೆ. ಈ ರಾಸಾಯನಿಕಗಳ ಅಣುಗಾತ್ರ ಎಷ್ಟು ಚಿಕ್ಕದಾಗಿರುತ್ತದೆಂದರೆ ಹಸಿ ಈರುಳ್ಳಿಯನ್ನು ತಿಂದ ನಂತರ ಹಲ್ಲನ್ನು ತಿಕ್ಕಿದಾಗಲೂ ಈ ಅಣುಗಳು ಸಾಕಷ್ಟು ಪ್ರಮಾಣದಲ್ಲಿ ಬಾಯಲ್ಲಿ ಉಳಿದುಕೊಳ್ಳುವುದರಿಂದ ಈರುಳ್ಳಿಯ ವಾಸನೆ ಹಾಗೆಯೇ ಇರುತ್ತದೆ. ಈರುಳ್ಳಿಯ […]

Advertisement

Wordpress Social Share Plugin powered by Ultimatelysocial