ಕೇವಲ ಮೊಟ್ಟೆಯ ಬಿಳಿ ಭಾಗವನ್ನು ತಿನ್ನುವುದರಿಂದ ಲಾಭಕ್ಕಿಂತ ನಷ್ಟವೇ ಜಾಸ್ತಿ ̤

ನವದೆಹಲಿಮೊಟ್ಟೆಯ ಹಳದಿ ಭಾಗವನ್ನು ತಿಂದರೆ ಬೊಜ್ಜು ಹೆಚ್ಚಾಗುವುದರಿಂದ ಮೊಟ್ಟೆಯ ಬಿಳಿ ಭಾಗವನ್ನು ಮಾತ್ರ ತಿನ್ನಬೇಕು ಎನ್ನುವ ಭಾವನೆ ಅನೇಕರಲ್ಲಿದೆ  . ಆದರೆ, ಮೊಟ್ಟೆಯ ಹಳದಿ ಭಾಗದಲ್ಲಿ ಹೆಚ್ಚಿನ ಪ್ರಮಾಣದ ಪ್ರೋಟೀನ್ ಇರುತ್ತದೆ.ತುಕ ಹೆಚ್ಚುತ್ತದೆ ಎನ್ನುವ ಕಾರಣಕ್ಕೆ ಮೊಟ್ಟೆಯ ಹಳದಿ ಭಾಗವನ್ನು ತಿನ್ನದೇ ಅನೇಕ ರೋಗಗಳಿಗೆ ಆಹ್ವಾನ ನೀಡುತ್ತೀರಿ ಎನ್ನುವುದು ಕೂಡಾ ತಿಳಿದುಕೊಳ್ಳಬೇಕಾದ ಅಂಶ   ಕೇವಲ ಮೊಟ್ಟೆಯ ಬಿಳಿ ಭಾಗವನ್ನು ಮಾತ್ರ ತಿಂದರೆ ಅನೇಕ ಅಡ್ಡ ಪರಿಣಾಮಗಳು ಕಾಣಿಸಿಕೊಳ್ಳುತ್ತವೆ. ಮೊಟ್ಟೆ ಪ್ರೋಟೀನ್ ಮತ್ತು ಇತರ ಕೆಲವು ಪೌಷ್ಟಿಕಾಂಶಗಳ ಉತ್ತಮ ಮೂಲವಾಗಿದೆ. ಅದಕ್ಕಾಗಿ ಬೆಳಗಿನ ಉಪಹಾರದಲ್ಲಿ  ಅನೇಕರು ಮೊಟ್ಟೆಯನ್ನು ಸೇವಿಸುತ್ತಾರೆ. ಆದರೆ , ಮೊಟ್ಟೆಯ ಬಿಳಿ ಭಾಗವನ್ನು ಮಾತ್ರ ಸೇವಿಸಿದರೆ ಅದು ಲಾಭಕ್ಕಿಂತ ಹೆಚ್ಚು ನಷ್ಟವನ್ನೇ ನೀಡುತ್ತದೆ  . ವರದಿಗಳ ಪ್ರಕಾರ, ಮೊಟ್ಟೆಯ ಹಳದಿ ಭಾಗವನ್ನು ತಿನ್ನದಿದ್ದರೆ, ಮೊಟ್ಟೆಯಲ್ಲಿರುವ ಅನೇಕ ಪೌಷ್ಟಿಕಾಂಶದಿಂದ ವಂಚಿತರಾಗಬೇಕಾಗುತ್ತದೆ. ಮೊಟ್ಟೆಯ ಹಳದಿ ಭಾಗವನ್ನು ತಿನ್ನದೇ ಇರುವುದರಿಂದ ಮೊಟ್ಟೆಯಿಂದ ದೇಹಕ್ಕೆ ಸಿಗಬಹುದಾದ ಅರ್ಧದಷ್ಟು ಪ್ರಯೋಜನಗಳು ಸಿಗುವುದೇ ಇಲ್ಲ. ಇದರಿಂದಾಗಿ ಸೋಂಕು ಅಥವಾ ಅಲರ್ಜಿಯಂತಹ ದೈಹಿಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸ್ಯಾಂಡಲ್‌ವುಡ್ ಹಿರಿಯ ಪೋಷಕ ನಟ ಅಶೋಕ್ ರಾವ್ ನಿಧನ

Wed Feb 2 , 2022
ಸ್ಯಾಂಡಲ್‌ವುಡ್‌ನ ಹಿರಿಯ ಪೋಷಕ ನಟ ಅಶೋಕ್ ರಾವ್ ಅವರು ಇಂದು ನಿಧನ ಹೊಂದಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲ ತಿಂಗಳಿನಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ. ಅಣ್ಣಾವ್ರು ಅಭಿನಯದ ‘ಪರಶುರಾಮ್’ ಚಿತ್ರದ ವಿಲನ್ ಅಶೋಕ್ ರಾವ್ ನಿಧನ ವಿದ್ಯಾರಣ್ಯಪುರದ ಅವರ ನಿವಾಸದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರಣ್ಯಪುರದ ಅವರ ನಿವಾಸದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹೆಬ್ಬಾಳದ […]

Advertisement

Wordpress Social Share Plugin powered by Ultimatelysocial