ಮೊಟ್ಟೆಯಿಂದ ಸೌಂದರ್ಯ ವೃದ್ಧಿ.

ದಿನಕ್ಕೊಂದು ಮೊಟ್ಟೆ ತುಂಬುವುದು ಹೊಟ್ಟೆ ಎನ್ನುವ ಮಾತಿದೆ. ಮೊಟ್ಟೆಯು ಹೊಟ್ಟೆ ತುಂಬಿಸುವುದು ಅಷ್ಟೇ ಅಲ್ಲ ಅದು ಸೌಂದರ್ಯವನ್ನು ವೃದ್ಧಿಸುತ್ತದೆ ನಿಮ್ಮ ಮುಖ ಹೆಚ್ಚು ಒಣಗಿದಂತೆ ಇದು ಕಾಂತಿ ಕಡಿಮೆ ಆದರೆ ಒಂದು ಮೊಟ್ಟೆ ಒಂದೆರಡು ಚಮಚ ಜೇನುತುಪ್ಪ ಮತ್ತು ಆಲಿವ್ ಎಣ್ಣೆ ಸೇರಿಸಿ ಮುಖದ ಕತ್ತು ಭುಜಗಳಿಗೆ ಲೇಪಿಸಿ ಒಣಗಿದ ನಂತರ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ.

ಒಂದು ಮೊಟ್ಟೆಗೆ ಕಡಲೆಹಿಟ್ಟು ಹಾಗೂ ಬಾಳೆಹಣ್ಣು ಸೇರಿಸಿ ಪೇಸ್ಟ್ ಮಾಡಿ ಮುಖಕ್ಕೆ ಹಚ್ಚಿ, ಒಣಗಿದ ನಂತರ ತೊಳೆಯಿರಿ. ಎಣ್ಣೆಯುಕ್ತ ಮುಖದವರು ಮೊಟ್ಟೆಯ ಬಿಳಿ ಭಾಗಕ್ಕೆ ಓಟ್ಸ್ ಪುಡಿ ಸೇರಿಸಿ ಮಸಾಜ್ ಮಾಡಿಕೊಳ್ಳಿ. ಮೊಟ್ಟೆಯ ಬಿಳಿ ಭಾಗಕ್ಕೆ ಅಷ್ಟೇ ಪ್ರಮಾಣದ ಆಲಿವ್ ಎಣ್ಣೆ ಮತ್ತು ನೀರನ್ನು ಸೇರಿಸಿ ಕೂದಲ ಬುಡಕ್ಕೆ ಹಚ್ಚಿ ಮಸಾಜ್ ಮಾಡಿ. ಒಂದು ಗಂಟೆ ಬಿಟ್ಟು ತೊಳೆದುಕೊಳ್ಳಿ. ಕೂದಲು ಉದುರುವುದು ನಿಲ್ಲುವುದು.

Please follow and like us:

Leave a Reply

Your email address will not be published. Required fields are marked *

Next Post

ಉದಾಸಿ ಕುಟುಂಬಕ್ಕೆ ಕೈ ತಪ್ಪಿದ  ಚುನಾವಣಾ ಟಿಕೆಟ್‌;“ಮೂರು ಪಕ್ಷಗಳಿಗೆ ಅಗ್ನಿ ಪರೀಕ್ಷೆ”..!

Thu Oct 7 , 2021
ಸಿಂಧಗಿ ಮತ್ತು ಹಾನಗಲ್‌ ಉಪಚುನಾವಣೆಯ ದಿನಾಂಕವೂ ಪ್ರಕಟವಾಗಿದೆ .ಯಾವ ಯಾವ ಪಕ್ಷದಿಂದ ಯಾವ ಅಭ್ಯಾರ್ಥಿ ಸ್ಪರ್ಧಿಸಲಿದ್ದಾರೆ ಎಂಬುದು ಕೂಡ ಈಗಾಗಲೇ ಫೈನಲ್‌ ಆಗಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌  ತಮ್ಮ ಅಭ್ಯಾರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ರೆ ಬಿಜೆಪಿ ,ಮಾತ್ರ ತಮ್ಮ ಅಭ್ಯಾರ್ಥಿಗಳ ಪಟ್ಟಿಯನ್ನು ನಿಗೂಢವಾಗಿ ಇಟ್ಟಿತ್ತು ಆದರೆ ಬಿಜೆಪಿ ಕೂಡ ಈಗಾಗಲೇ ಹಾನಗಲ್‌ ಸಿಂಧಗಿ ಉಪ ಚುನಾವಣೆಯ ಅಭ್ಯಾರ್ಥಿಗಳನ್ನು ಘೋಷಣೆ ಮಾಡಿದೆ . ಕಾಂಗ್ರೆಸ್‌ ನಲ್ಲಿ ಈಗಾಗಲೇ  ಶ್ರೀನಿವಾಸ ಮಾನೆ ಅವರನ್ನು […]

Advertisement

Wordpress Social Share Plugin powered by Ultimatelysocial