ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸಿದ ಏಕನಾಥ್ ಸಿಂಧೆ !

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸಿದ ಏಕನಾಥ್ ಸಿಂಧೆ ಹಾಗೂ ಡಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ದೇವೇಂದ್ರ ಫಡ್ನವೀಸ್‌ಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ,

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ,ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕರ್ನಾಟಕ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಚಿವರಾದ ವಿ ಸೋಮಣ್ಣ, ಅಶ್ವಥ್ ನಾರಾಯಣ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ, ಶಾಸಕರಾದ ರೇಣುಕಾಚಾರ್ಯ ಸೇರಿದಂತೆ ಹಲವು ಬಿಜೆಪಿ ನಾಯಕರು ಟ್ವಿಟರ್ ಹಾಗೂ ಫೇಸ್ಬುಕ್ನಲ್ಲಿ ಶುಭಾಶಯಗಳು ಕೋರಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಫಡ್ನವಿಸ್​ ಡಿಸಿಎಂ ಸ್ಥಾನಕ್ಕೆ ತೃಪ್ತಿಪಡೆದುಕೊಂಡರು.

Fri Jul 1 , 2022
ಮುಂಬೈ: ಏಕನಾಥ್​ ಶಿಂಧೆ ಅವರು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮೂಲಕ ಮಹಾರಾಷ್ಟ್ರದಲ್ಲಿ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟಿಗೆ ತೆರೆ ಎಳೆದಿದ್ದಾರೆ. ಮೊದ ಮೊದಲು ದೇವೇಂದ್ರ ಫಡ್ನವಿಸ್​ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿತ್ತಾದರೂ, ಕೊನೇ ಗಳಿಗೆಯಲ್ಲಿ ಶಿಂಧೆ ಅವರನ್ನೇ ಸಿಎಂ ಆಗಿ ಆಯ್ಕೆ ಮಾಡಲಾಗಿತ್ತು. ಫಡ್ನವಿಸ್​ ಡಿಸಿಎಂ ಸ್ಥಾನಕ್ಕೆ ತೃಪ್ತಿಪಡೆದುಕೊಂಡರು. ಮಹಾರಾಷ್ಟ್ರದಲ್ಲಿ ಇದೇನೂ ಹೊಸ ಬೆಳವಣಿಗೆಯಲ್ಲ, ಸಿಎಂ ಆಗಿ ಮೆರೆದವರು ನಂತರ ಸಚಿವರಾಗಿಯೂ ಸೇವೆ ಸಲ್ಲಿಸಿರುವ ಹಲವು ಉದಾಹರಣೆಗಳಿವೆ. ಇವರಲ್ಲಿ ಐದನೇಯವರು ಫಡ್ನವಿಸ್​ ಆಗಿದ್ದಾರೆ. […]

Advertisement

Wordpress Social Share Plugin powered by Ultimatelysocial