ಎಲೆಕ್ಟ್ರಿಕ್ ಬಸ್ ಗಳ ಗುತ್ತಿಗೆಯಲ್ಲಿ ಅವ್ಯವಹಾರ ನಡೆದಿಲ್ಲ: ಸಚಿವ ಶ್ರೀರಾಮುಲು

ಬೆಂಗಳೂರು: ಎಲೆಕ್ಟ್ರಿಕ್ ಬಸ್‍ಗಳ ಗುತ್ತಿಗೆಯಲ್ಲಿ ಅವ್ಯವಹಾರ ನಡೆದಿಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ನಿಯೋಜಿಸಲಾಗಿರುವ ಎಲೆಕ್ಟ್ರಿಕ್ ಬಸ್‍ಗಳು 90 ಕಿ.ಮೀನಷ್ಟು ಸಂಚರಿಸುತ್ತಿವೆ.

24 ಬಸ್‍ಗಳು ಸದ್ಯಕ್ಕೆ ಕಾರ್ಯಾಚರಣೆ ನಡೆಸುತ್ತಿವೆ. ಅವುಗಳಲ್ಲಿ ಕೆಲವು 190 ಕಿ.ಮೀವರೆಗೂ ಸಂಚಾರ ಮಾಡಿವೆ. ಈ ಹಿಂದೆ 7-8ಗಳವರೆಗೂ ಸಾರಿಗೆ ನೌಕರರಿಗೆ ವೇತನ ಪಾವತಿಯಾಗುತ್ತಿರಲಿಲ್ಲ. ಈಗ ನಮ್ಮ ಸರ್ಕಾರ ಕೋವಿಡ್ ಸಂಕಷ್ಟದ ನಡುವೆಯೂ 3 ಸಾವಿರ ಕೋಟಿ ರೂ. ಆರ್ಥಿಕ ನೆರವಿನೊಂದಿಗೆ ವೇತನ ಪಾವತಿಸಿದೆ. ಎರಡು ತಿಂಗಳ ವೇತನ ಪಾವತಿ ಬಾಕಿ ಉಳಿದಿದೆ. ಅದನ್ನು ಕೂಡ ಪಾವತಿಸಲು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಬಾಕಿ ಪಾವತಿಸಲಾಗುವುದು. ಅಲ್ಲದೇ ಯಾವುದೇ ಅಕ್ರಮ ನಡೆದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

SMARTPHONE:Samsung Galaxy A53 5G ಸುಮಾರು ರೂ 35K ಮುಂದಿನ ವಾರ ಭಾರತಕ್ಕೆ ಬರಲಿದೆ;

Sat Mar 19 , 2022
Samsung ಇಂಡಿಯಾ ತನ್ನ ಮೊದಲ 2022 Galaxy A ಸ್ಮಾರ್ಟ್‌ಫೋನ್ Galaxy A53 5G ಅನ್ನು ಮಾರ್ಚ್ 21 ರಂದು ಘೋಷಿಸಲು ಸಿದ್ಧವಾಗಿದೆ. Galaxy A53 5G ಕೆಲವು ಅತ್ಯಾಕರ್ಷಕ ಕೊಡುಗೆಗಳೊಂದಿಗೆ ಸುಮಾರು 35,000 ರೂ. ಸ್ಯಾಮ್‌ಸಂಗ್ ಎಲೆಕ್ಟ್ರಾನಿಕ್ಸ್ ಮಾರ್ಚ್ 16 ರಂದು ಜಾಗತಿಕವಾಗಿ 5G ಸಂಪರ್ಕದೊಂದಿಗೆ ಮಧ್ಯಮ ಶ್ರೇಣಿಯ Galaxy A53 5G ಮತ್ತು Galaxy A33 5G ಸ್ಮಾರ್ಟ್‌ಫೋನ್‌ಗಳನ್ನು ಘೋಷಿಸಿತು. Galaxy A53 5G ಏಪ್ರಿಲ್ 1 […]

Advertisement

Wordpress Social Share Plugin powered by Ultimatelysocial