ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ : ಹಂತ ಹಂತವಾಗಿ 15,000 ಶಿಕ್ಷಕರು, 16,000 ಪೊಲೀಸರ ನೇಮಕ;

 

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಭರ್ಜರಿ ಸಿಹಿಸುದ್ದಿ ನೀಡಿದ್ದು, 16 ಸಾವಿರ ಪೊಲೀಸ್, 15 ಸಾವಿರ ಶಿಕ್ಷಕರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ 14 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ 16 ಸಾವಿರ ಪೊಲೀಸ್, 17 ಸಾವಿರ ಶಿಕ್ಷಕರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ 14 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತು ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ, 2017-18 ರಲ್ಲಿ ವೇತನ ಪರಿಷ್ಕರಣೆ ಮಾಡಲಾಗಿತ್ತು. ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡಲಾಗುವುದು. ಮುಂದಿನ ಬಜೆಟ್ ನಲ್ಲಿ ಆರ್ಥಿಕ ಪರಿಸ್ಥಿತಿ ನೋಡಿ ವೇತನ ಪರಿಷ್ಕರಣೆ ನಿರ್ಧಾರ. 2022-23 ರ ಬಜೆಟ್ ನಲ್ಲಿ ವೇತನ ಆಯೋಗ ರಚನೆ ಬಗ್ಗ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಹಿಜಾಬ್-ಸಮವಸ್ತ್ರಗಳ ಸಂಘರ್ಷದಲ್ಲಿ ವಿದ್ಯಾರ್ಥಿಗಳ ಭವಿಷ್ಯ ಕಾಯುವ ಕೆಲಸಕ್ಕೆ ಶಿಕ್ಷಣ ಇಲಾಖೆ ಹೊಸ ಕಾಯಕಲ್ಪದೊಂದಿಗೆ ಕೆಲಸ‌ ಮಾಡಬೇಕಿದೆ!

Fri Feb 18 , 2022
ಬೆಂಗಳೂರು: ಹಿಜಾಬ್-ಸಮವಸ್ತ್ರಗಳ ಸಂಘರ್ಷದಲ್ಲಿ ವಿದ್ಯಾರ್ಥಿಗಳ ಭವಿಷ್ಯ ಕಾಯುವ ಕೆಲಸಕ್ಕೆ ಶಿಕ್ಷಣ ಇಲಾಖೆ ಹೊಸ ಕಾಯಕಲ್ಪದೊಂದಿಗೆ ಕೆಲಸ‌ ಮಾಡಬೇಕಿದೆ ಎಂದು ಮಾಜಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ‌ ಸಚಿವ ಬಿಸಿ.ನಾಗೇಶ್ ಅವರುಗಳಿಗೆ ಪತ್ರ ಬರೆದಿರುವ ಅವರು ಶಾಲೆ ಕಾಲೇಜುಗಳ ಆವರಣದಲ್ಲಿ ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ‌ ಆರೋಪ ಪ್ರತ್ಯಾರೋಪಗಳನ್ನು ಮೀರುವ, ಶಿಕ್ಷಣದ‌ ಕಡೆಗೆ ಒಲವು ಹೆಚ್ಚುವ ಸಕಾರಾತ್ಮಕವಾದ ಕಾರ್ಯಕ್ರಮಗಳನ್ನು ರೂಪಿಸುವ ಕುರಿತಂತೆ ನಾವು […]

Advertisement

Wordpress Social Share Plugin powered by Ultimatelysocial