ಎಂಜಿನಿಯರಿಂಗ್ ಆಗಿದ್ರೆ ಸರ್ಕಾರಿ ಕೆಲಸಕ್ಕೆ ಅರ್ಜಿ ಹಾಕಿ – ತಿಂಗಳಿಗೆ 83 ಸಾವಿರ ಸಂಬಳ

ಕರ್ನಾಟಕ ರೂರಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಲಿಮಿಟೆಡ್ (KRIDL) ಸಹಾಯಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್, FDA ಪೋಸ್ಟ್‌ಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಕರ್ನಾಟಕ ಸರ್ಕಾರದ (Government Of Karnataka) ಅಡಿಯಲ್ಲಿ ಕೆಲಸ ಹುಡುಕುತ್ತಿದ್ದರೆ ನಿಜಕ್ಕೂ ಇದೊಂದು ಉತ್ತಮ ಅವಕಾಶವಾಗಿದ್ದು, ಉತ್ತಮ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 20ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಆನ್​ಲೈನ್​ (Online) ಮೂಲಕ ಅರ್ಜಿ ಸಲ್ಲಿಸುವ ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಸಂಸ್ಥೆ ಕರ್ನಾಟಕ ರೂರಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಲಿಮಿಟೆಡ್ (KRIDL)
ಹುದ್ದೆಗಳ ಸಂಖ್ಯೆ 76
ಉದ್ಯೋಗ ಸ್ಥಳ ಬೆಂಗಳೂರು – ಕರ್ನಾಟಕ
ಹುದ್ದೆಯ ಹೆಸರು ಸಹಾಯಕ ಇಂಜಿನಿಯರ್, ಜೂನಿಯರ್ ಇಂಜಿನಿಯರ್, FDA
ಸಂಬಳ 21400-83900/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ ಪದವಿ, ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್, ಕಂಪ್ಯುಟರ್​ ಸೈನ್ಸ್​ನಲ್ಲಿ ಪದವಿ
ವಯೋಮಿತಿ ಕನಿಷ್ಠ 18 ರಿಂದ 35 ವರ್ಷ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-04-2022
ವೆಬ್​ಸೈಟ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಸಹಾಯಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್, FDA ಹುದ್ದೆಗಳ ಭರ್ತಿ ಮಾಡಲು ಕರ್ನಾಟಕ ರೂರಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಲಿಮಿಟೆಡ್ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 20ರ ಒಳಗೆ ಅರ್ಜಿ ಸಲ್ಲಿಸಬಹುದು. ಎಂಜಿನಿಯರ್ ಮತ್ತು ಪದವಿ ಪಡೆದ ಹಾಗೂ 35 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದವರಿಗೆ ಉತ್ತಮ ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಕರ್ನಾಟಕ ರೂರಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಲಿಮಿಟೆಡ್ (KRIDL)

ಹುದ್ದೆಗಳ ಸಂಖ್ಯೆ: 76

ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ

ಹುದ್ದೆಯ ಹೆಸರು: ಸಹಾಯಕ ಇಂಜಿನಿಯರ್, ಜೂನಿಯರ್ ಇಂಜಿನಿಯರ್, FDA

ಸಂಬಳ: 21400-83900/- ಪ್ರತಿ ತಿಂಗಳು

ಹುದ್ದೆಯ ವಿವರಗಳು

ಸಹಾಯಕ ಎಂಜಿನಿಯರ್ ಗ್ರೇಡ್-I (ಸಿವಿಲ್) 43

ಜೂನಿಯರ್ ಎಂಜಿನಿಯರ್ (ಸಿವಿಲ್) 18

ಮೊದಲ ವಿಭಾಗದ ಸಹಾಯಕ (FDA) 5

ಎರಡನೇ ವಿಭಾಗದ ಸಹಾಯಕ (SDA) 10

ಕಂಪ್ಯೂಟರ್ ಸಹಾಯಕ ಗ್ರೇಡ್-I 1

ಶೈಕ್ಷಣಿಕ ಅರ್ಹತೆ

ಪದವಿ, ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್, ಕಂಪ್ಯುಟರ್​ ಸೈನ್ಸ್​ನಲ್ಲಿ ಪದವಿ

ವಯಸ್ಸಿನ ಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯಸ್ಸು ಕನಿಷ್ಠ 18 ರಿಂದ 35 ವರ್ಷಗಳ ಒಳಗಿರಬೇಕು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ವೆಬ್​ಸೈಟ್​: kridl.org

ಅರ್ಜಿ ಸಲ್ಲಿಸುವ ಲಿಂಕ್:

https://kridl.org/Kandownloads.html

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28-03-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-04-2022.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಂದಿನ ಮಾಡೆಲ್‌ ಸವಿತಾ ಬಾಯಿಗೆ ಇಂದು ಮಾಯಕೊಂಡ ಕ್ಷೇತ್ರದ ಶಾಸಕಿಯಾಗುವ ಗುರಿ

Tue Mar 29 , 2022
ದಾವಣಗೆರೆ: ‘ಮಾಯಕೊಂಡ ಎಸ್‌ಸಿ ಮೀಸಲು ಕ್ಷೇತ್ರ ನಾನು ಹುಟ್ಟಿದಾಗಿನಿಂದಲೂ ಅಭಿವೃದ್ಧಿ ಕಾಣದೇ ಮೊದಲಿನಂತೆ ಇದೆ. ಹೀಗಾಗಿ ಇಲ್ಲಿನ ಜನರ ಸಂಕಷ್ಟಗಳಿಗೆ ಸ್ಪಂದಿಸಲು ರೇ ಫೌಂಡೇಷನ್‌ ಎನ್‌ಜಿಒ ಮೂಲಕ ಸಮಾಜ ಸೇವೆ ಮಾಡುತ್ತಿದ್ದೇನೆ. ಕ್ಷೇತ್ರದ ಜನ ಬಯಸಿದರೆ ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ’ ಎಂದು ರೇ ಫೌಂಡೇಷನ್‌ನ ಅಧ್ಯಕ್ಷೆ ಸವಿತಾ ಬಾಯಿ ಮಲ್ಲೇಶನಾಯ್ಕ ತಿಳಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಡು ಬಡವರು, ಅಂಗವಿಕಲರು, ಬಡ ವಿದ್ಯಾರ್ಥಿಗಳಿಗೆ ನೆರವು ನೀಡುವ ಉದ್ದೇಶದಿಂದ […]

Advertisement

Wordpress Social Share Plugin powered by Ultimatelysocial