ಸಿಎಂ ರಾಜೀನಾಮೆ ಕೇಳಿದರೆ ಕೊಡುತ್ತೇನೆ ಎಂಬ ಈಶ್ವರಪ್ಪ ಹೇಳಿಕೆ!

 

ಮೈಸೂರು: ರಾಜ್ಯಪಾಲರನ್ನೇಕೆ, ಸಮಯ ಸಿಕ್ಕರೆ ರಾಷ್ಟ್ರಪತಿಗಳನ್ನೇ ಭೇಟಿ ಮಾಡಲಿ, ವಿರೋಧ ಪಕ್ಷಗಳು ಮೊದಲಿಂದ ಚಿಕ್ಕ ಚಿಕ್ಕ ವಿಚಾರಕ್ಕೆ ರಾಜೀನಾಮೆ ಕೇಳುತ್ತಿದ್ದಾರೆ.

ವಿರೋಧ ಪಕ್ಷಗಳು ರಾಜ್ಯಪಾಲರ ಭೇಟಿ ವಿಚಾರದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಪತಿ ಕೇಸ್ ಬೇರೆ, ಆ ಕೇಸ್ ಆದ 7 ತಿಂಗಳ ನಂತರ ಜಾರ್ಜ್ ರಾಜೀನಾಮೆ ಕೊಟ್ಟಿದ್ದರು. ಈ ಕೇಸ್ ನಲ್ಲಿ ನಾವು ಘಟನೆ ನಡೆದ ತಕ್ಷಣ ತನಿಖೆಗೆ ಆದೇಶಿಸಿದ್ದೇವೆ ಎಂದರು.

ಈಶ್ವರಪ್ಪ ರಾಜೀನಾಮೆ ಪಡೆಯುವ ಸ್ಥಿತಿ ಈಗ ನಿರ್ಮಾಣವಾಗಿಲ್ಲ. ತನಿಖೆ ನಡೆಯಲಿ, ಯಾರೇ ತಪ್ಪಿತಸ್ಥರಾದರೂ, ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಸಿಎಂ ರಾಜೀನಾಮೆ ಕೇಳಿದರೆ ಕೊಡುತ್ತೇನೆ ಎಂಬ ಈಶ್ವರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈಶ್ವರಪ್ಪ ರಾಜೀನಾಮೆ ಸಿಎಂಗೆ ಬಿಟ್ಟ ವಿಚಾರ. ರಾಜ್ಯಾಧಕ್ಷನಾಗಿ ನಾನು ನನ್ನ ಹೇಳಿಕೆ ತಿಳಿಸಿದ್ದೇನೆ. ಸಿಎಂ ಗೆ ಈ ಬಗ್ಗೆ ನಾನು ಏನಾದರೂ ಹೇಳುವುದಿದ್ದರೆ ಅವರನ್ನು ಭೇಟಿ ಮಾಡಿ ಹೇಳುತ್ತೇನೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕರೋನ ವೈರಸ್ ಓಮಿಕ್ರಾನ್ ರೂಪಾಂತರದ ಹಲವಾರು ಸಂತತಿಗಳ ಬಗ್ಗೆ ಎಚ್ಚರಿಕೆ

Wed Apr 13 , 2022
ವಿಶ್ವಸಂಸ್ಥೆ, ಏ. 13 -ಕರೋನ ವೈರಸ್ ಓಮಿಕ್ರಾನ್ ರೂಪಾಂತರದ ಹಲವಾರು ಸಂತತಿಗಳ ಬಗ್ಗೆ ನಿಗಾ ವಹಿಸಿ ಪರಿಶೀಲಿಸಲಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಓಮಿಕ್ರಾನ್ ರೂಪಾಂತರವು ಜಾಗತಿಕವಾಗಿ ಪ್ರಸಾರವಾಗುವ ಪ್ರಬಲ ರೂಪಾಂತರವಾಗಿದೆ ಎಂದು ಹೇಳಿದೆ. ಬಿಎ.1, ಬಿಎ.2, ಬಿಎ.3 ಹಾಗೂ ಈಗ ಬಿಎ.4 ಮತ್ತು ಬಿಎ.5 ಸೇರಿದಂತೆ ಒಮಿಕ್ರಾನ್ ಪ್ರಬೇದಗಳು ಬಗ್ಗೆ ತಿಳಿದುಕೊಳಬೇಕಾಗಿದೆ ಎಚ್ಚರವಹಿಸಬೇಕಿದೆ ಇದಕ್ಕಾಗಿ ಮೇಲ್ವಿಚಾರಣೆ ಮುಂದುವರೆಸಿದೆ ಎಂದು ಹೇಳಿದೆ. ಬಿಎ.4 ಮತ್ತು ಬಿಎ.5 ಸಂತತಿಯ ಸೊಂಕು […]

Advertisement

Wordpress Social Share Plugin powered by Ultimatelysocial